ದೇವೇಗೌಡರೇ ನಮ್ಮ ಸರ್ಕಾರ ಕಿತ್ತುಹಾಕಲು ಅದು ಹಾಸನದಲ್ಲಿ ಬೆಳೆಯುವ ಆಲೂಗಡ್ಡೆ ಗಿಡವಲ್ಲ: ಡಿ ಕೆ ಶಿವಕುಮಾರ್
ಹಾಸನ : ಕುಮಾರಸ್ವಾಮಿ, ದೇವೇಗೌಡರು ಉಪಚುನಾವಣೆ ಸಮಯದಲ್ಲಿ ಈ ಸರ್ಕಾರವನ್ನು ಆರು ತಿಂಗಳಲ್ಲಿ ಕಿತ್ತೊಗೆಯುತ್ತೇವೆ ಎಂದು ಹೇಳಿದರು. ದೇವೇಗೌಡರೇ ಕಿತ್ತುಹಾಕಲು ನಮ್ಮ ಸರ್ಕಾರ ಹಾಸನದಲ್ಲಿ ಬೆಳೆಯುವ ಆಲೂಗಡ್ಡೆ…