ಬೆಂಗಳೂರು || ತಾಲೂಕು-ಜಿಲ್ಲಾ ಪಂಚಾಯಿತು ಚುನಾವಣೆ ಕುರಿತು ಹೆಚ್ ಡಿ ದೇವೇಗೌಡ ಸಭೆ: ಕೊಟ್ಟ ಸೂಚನೆಗಳೇನು?

ಬೆಂಗಳೂರು: ತಾಲ್ಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ ಕುರಿತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಭಾನುವಾರ ಜೆಡಿಎಸ್ ಪಕ್ಷದ ಮಹತ್ವದ…