ಕೊಪ್ಪಳ ಯಲ್ಲಾಲಿಂಗ ಪ್ರಕರಣಕ್ಕೆ ಅಂತಿಮ ತೀರ್ಪು: ಸಚಿವ ಆಪ್ತ ಹನುಮೇಶ್ ನಾಯಕ್ ಸೇರಿ 9 ಆರೋಪಿಗಳಿಗೆ ಖುಲಾಸೆ.
ಕೊಪ್ಪಳ: ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಚರ್ಚೆಯಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಂತಿಮ ತೀರ್ಪು ಪ್ರಕಟವಾಗಿದೆ. ಸಚಿವ ಶಿವರಾಜ ತಂಗಡಗಿ ಆಪ್ತ ಹನುಮೇಶ್ ನಾಯಕ್ ಸೇರಿದಂತೆ ಎಲ್ಲಾ 9 ಆರೋಪಿಗಳನ್ನು…
