ವಿಜಯಪುರ || ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ: ಡಿಸಿಎಂ DK Sivakumar  ಕಿಡಿ

ವಿಜಯಪುರ : “ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿಡಿಕಾರಿದರು.ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಚಿನ್ನ ಕಳ್ಳಸಾಗಣೆಯ ರನ್ಯಾ ರಾವ್ ಪ್ರಕರಣದ…

ಕೆಪಿಸಿಸಿ ನಾಯಕತ್ವ ಬದಲಾವಣೆ ಸದ್ಯಕ್ಕಿಲ್ಲ: ಹೆಚ್.ಡಿ .ಕೆ.ದಾಖಲೆ ಸಾಗಿಸಲು ಯಾವಾಗ ಲಾರಿ ಕಳುಹಿಸಬೇಕು:  ಡಿಕೆಶಿ ವ್ಯಂಗ್ಯ

ಬೆಂಗಳೂರು: ಕೆಲವು ಪದಾಧಿಕಾರಿಗಳು ಮತ್ತು ಹಲವು ಕಾಂಗ್ರೆಸ್ ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಹೊರತುಪಡಿಸಿ ಕೆಪಿಸಿಸಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಅಂತಹ ಯಾವುದೇ ಪ್ರಸ್ತಾವವಾಗಲಿ ಅಥವಾ ಚರ್ಚೆ ಆಗಲಿ ಆಗಿಲ್ಲ…

ಬೆಂಗಳೂರು || ಬಂದೂಕು-ಗನ್ ಹಿಡಿಯುವ ಸಂಸ್ಕೃತಿ ನನ್ನದಲ್ಲ : ಸಚಿವ ಪರಂಗೆ ಹೆಚ್.ಡಿ.ಕೆ ತಿರುಗೇಟು

ಬೆಂಗಳೂರು: ಬಂದೂಕು-ಗನ್ ಹಿಡಿಯುವ ಸಂಸ್ಕೃತಿ ನನ್ನದಲ್ಲ, ಮಹಾತ್ಮಾ ಗಾಂಧಿಯವರ ಅಹಿಂಸಾ ತತ್ವಗಳಲ್ಲಿ ನಂಬಿಕೆ ಇಟ್ಟಿರುವವನು ನಾನು, ಕುವೆಂಪು ಅವರು ಸಾರಿದ ಸರ್ವಜನಾಂಗದ ಶಾಂತಿ ತೋಟ ಸಂದೇಶವನ್ನು ಅನುಸರಿಸಿಕೊಂಡು…

ನಾನು ಯುವಕನಾಗಿದ್ದಾಗ ಜೀವನೋಪಾಯಕ್ಕಾಗಿ ಕಸ ಎತ್ತುತ್ತಿದ್ದೆ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ನಾನು ಯುವಕನಾಗಿದ್ದಾಗ ಜೀವನೋಪಾಯಕ್ಕಾಗಿ ಬೆಂಗಳೂರಿನ ಹೊಬೇಗೌಡನಗರ, ಸುಧಾಮನಗರ ಮತ್ತು ವಿಲ್ಸನ್ ಗಾರ್ಡನ್ ವಾರ್ಡುಗಳಲ್ಲಿ ಕಸ ಎತ್ತುವ ಗುತ್ತಿಗೆ ತೆಗೆದುಕೊಂಡಿದ್ದೆ. ಆಮೇಲೆ ನಮ್ಮ ತಂದೆಯವರು ಬೇಡ ಎಂದು…

ನವದೆಹಲಿ || ಹಾಸನ ಹೊರ ವರ್ತುಲ ರಸ್ತೆ ಯೋಜನೆ: ಕೇಂದ್ರದ ಮುಂದೆ ಬೇಡಿಕೆ ಇಟ್ಟ ಹೆಚ್ ಡಿ ದೇವೇಗೌಡ

ನವದೆಹಲಿ: ಹಾಸನ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಸನ ವರ್ತುಲ ರಸ್ತೆ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮಾಜಿ ಪ್ರಧಾನಿಗಳು,ರಾಜ್ಯಸಭೆ…

ಬೆಂಗಳೂರು || ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ : ಹೆಚ್.ಡಿ.ಕೆ ವಾಗ್ದಾಳಿ

ಬೆಂಗಳೂರು: ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 75 ವರ್ಷದಿಂದ…

ಬೆಂಗಳೂರು || ರಾಜ್ಯದ ತಂಬಾಕು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ – ಧನ್ಯವಾದ ಅರ್ಪಿಸಿದ ನಿಖಿಲ್

ಬೆಂಗಳೂರು: ರಾಜ್ಯದ ತಂಬಾಕು ಬೆಳೆಗಾರರ (Tobacco Farmers) ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರ ನೇತೃತ್ವದ ನಿಯೋಗ ಮಾಡಿದ್ದ…

ಹಾಸನ || ಬಿಡದಿ ಜಮೀನು ಲಪಟಾಯಿಸಲು ರಾಜ್ಯ ಕಾಂಗ್ರೆಸ್ ಸರಕಾರದ ಸಂಚು: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಹಾಸನ: ನಾನು ಸಿನಿಮಾ ಹಂಚಿಕೆದಾರರು 1985ರಲ್ಲಿ ಕಷ್ಟಪಟ್ಟು ಬಿಡದಿಯ ಬಳಿ ಖರೀದಿಸಿದ 45 ಎಕರೆ ಜಮೀನನ್ನು ಲಪಟಾಯಿಸಲು ರಾಜ್ಯ ಕಾಂಗ್ರೆಸ್ ಸರಕಾರ ಹೊಂಚು ಹಾಕುತ್ತಿದೆ ಎಂದು ಕೇಂದ್ರ…

ಬೆಂಗಳೂರು || ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ; ಏನಿದರ ವೈಶಿಷ್ಟ್ಯಗಳು?: ಮಾಹಿತಿ ನೀಡಿದ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು:  ನಗರದಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ -ಐಕ್ಯಾಟ್ ನ ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ. ಹರಿಯಾಣದ ಗುರುಗ್ರಾಮದಲ್ಲಿರುವ ಐಕ್ಯಾಟ್ (ICAT- The International Centre for Automotive…

ಮಂಡ್ಯ || ಸುಮಲತಾ ಬಳಸಿದ್ದ ಕಾರು ಬೇಡ ಎಂದ್ರಾ ಎಚ್.ಡಿ.ಕುಮಾರಸ್ವಾಮಿ, ಏನಿದು ಕಾರ್ ವಾರ್?

ಮಂಡ್ಯ : ಮಂಡ್ಯ ಸಂಸದರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಕಾರಿನ ವಿಚಾರಕ್ಕೆ ವಾರ್ ಶುರು ಮಾಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಅವರು ತಮಗೆ ಹೊಸ ಕಾರನ್ನು ನೀಡಿಲ್ಲ ಎಂದು ದೂರಿದ್ದರು.…