ಗೊಂಬೆನಾಡಲ್ಲಿ  ಸನ್ ರೈಸ್ ಆಗ್ತಾರ.. ಸನ್‌ಸೆಟ್ ಆಗ್ತಾರ ಎಚ್‌ಡಿಕೆ..!

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ರಂಗೇರುತ್ತಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ಅವರು ಸೋಮವಾರ…

ಎಚ್‌ಡಿ ಕುಮಾರಸ್ವಾಮಿ ಜಾಮೀನು ರದ್ದುಗೊಳಿಸುವಂತೆ ನ್ಯಾಯಾಲಯದ ಮೆಟ್ಟಿಲೇರಿದ SIT

ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಮಧ್ಯ ಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು…

ದೆಹಲಿ ನಾಯಕರು ಚನ್ನಪಟ್ಟಣ ಅಭ್ಯರ್ಥಿ ತೀರ್ಮಾನ ನನಗೆ ಬಿಟ್ಟಿದ್ದಾರೆ : ಹೆಚ್.ಡಿ.ಕೆ

ರಾಮನಗರ: ಬೊಂಬೆನಗರಿ ಚನ್ನಪಟ್ಟಣ ಉಪಚುನಾವಣಾ ದಿನಾಂಕ ಪ್ರಕಟಗೊಂಡ ಬೆನ್ನಲ್ಲೇ ರಾಜಕೀಯ ಪ್ರಕ್ರಿಯೆಗಳು ಆರಂಭವಾಗಿದ್ದು, ಸಭೆ, ಚರ್ಚೆಗಳು ನಡೆಯುತ್ತಿವೆ. ”ಟಿಕೆಟ್ ಸಂಬಂಧ ಜೆಡಿಎಸ್ ಪಕ್ಷದ ಮುಖಂಡರ ಸಭೆ ಕರೆದಿದ್ದೇನೆ.…

ಬೆಂಗಳೂರಲ್ಲಿ ಮಳೆ ಅನಾಹುತ: ರಾಜ್ಯ ಸರ್ಕಾರಕ್ಕೆ ಎಚ್.ಡಿ ಕುಮಾರಸ್ವಾಮಿ ಕ್ಲಾಸ್!

ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗುತ್ತಿದೆ. ಒಂದು ಕಡೆ ಧಾರಾಕಾರ ಮಳೆಯಾದರೆ, ಮತ್ತೊಂದು ಕಡೆ ಬಿಬಿಎಂಪಿಯ ನಿರ್ಲಕ್ಷ್ಯದಿಂದಲೂ ಬೆಂಗಳೂರಿನ ಕೆಲವು ಭಾಗದಲ್ಲಿ ಮಳೆಯಿಂದ…

ಬೆದರಿಕೆ ಆರೋಪ || HD ಕುಮಾರಸ್ವಾಮಿ ವಿರುದ್ಧ NCR ದಾಖಲು

ಬೆಂಗಳೂರು: ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಸ್‌ಐಟಿ ಎಡಿಜಿಪಿ ಎಂ ಚಂದ್ರಶೇಖರ್ ದೂರು ದಾಖಲಿಸಿದ್ದಾರೆ. ಕರ್ನಾಟಕ ಕೆಡರ್ನಿಂದ ಬೇರೆ ರಾಜ್ಯಕ್ಕೆ ಕಳಿಸುವ…

ಚುನಾವಣೆ ವೆಚ್ಚಕ್ಕಾಗಿ 50 ಕೋಟಿ ಬೇಡಿಕೆ : ಎಚ್ ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಬೆಂಗಳೂರು: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಮಾಜಿ ಪರಿಷತ್‌ ಸದಸ್ಯ ರಮೇಶ್ ಗೌಡ 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು…

ಎಚ್ ಡಿ ಕುಮಾರಸ್ವಾಮಿ ಹೇಳುವುದೆಲ್ಲ ಬರಿ ಸುಳ್ಳು – ಸಿದ್ದರಾಮಯ್ಯ

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಯವರ ಪಕ್ಷದಲ್ಲಿ ಅನೇಕ ಭ್ರಷ್ಟರಿದ್ದಾರೆ ಮತ್ತು ಅದನ್ನು ಮೊದಲು…

ನಾನು ಭಾವಿಸಿದಷ್ಟು ಧೈರ್ಯವಂತರಲ್ಲ, ನಿಮಗೂ ಭಯವಿದೆ : ಹೆಚ್.ಡಿ.ಕೆ ಟಾಂಗ್

ಬೆಂಗಳೂರು: ‘ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೆ ಸಮಾಧಿ ಕಟ್ಟಿ ACB ರಚಿಸಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ಅದೇ ಲೋಕಾಯುಕ್ತವೇ ಗತಿ’ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು…