ದಕ್ಷಿಣ ದಾವಣಗೆರೆ ಉಪಚುನಾವಣೆಗೆ ಅಂತಿಮ ಸಿದ್ಧತೆ ಜೋರು.!

1430 ಮಂದಿ ಚುನಾವಣಾ ಸಿಬ್ಬಂದಿಯ ಆರೋಗ್ಯಕ್ಕೆ ವಿಶೇಷ ಕ್ರಮ. ದಾವಣಗೆರೆ : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಅಂತಿಮ ಸಿದ್ಧತೆಗಳು ಭರದಿಂದ ಸಾಗಿವೆ. ಈ ಚುನಾವಣೆಯಲ್ಲಿ ಭಾಗವಹಿಸುವ 1430…