ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ‘ಭ್ರಷ್ಟಾಚಾರದ ರೋಗ’! 4 ತಿಂಗಳಿಂದ ಗುತ್ತಿಗೆ ನೌಕರರಿಗೆ ಸಂಬಳ ಇಲ್ಲ.

ಬೀದರ್: ಬೀದರ್‌ನ ಬ್ರಿಮ್ಸ್ ಆಸ್ಪತ್ರೆ ಬಡ ರೋಗಿಗಳ ಸಂಜೀವಿನಿ ಆಗಬೇಕಿತ್ತು. ಆದರೆ, ಇಲ್ಲಿನ ವ್ಯವಸ್ಥೆಯೇ ರೋಗಪೀಡಿತವಾಗಿದೆ. ಹೊರಗುತ್ತಿಗೆ ನೌಕರರು ಕಳೆದ 4 ತಿಂಗಳಿಂದ ಸಂಬಳ ಇಲ್ಲದೆ ದುಡಿಯುತ್ತಿದ್ದಾರೆ. ದಶಕದಿಂದಲೂ 300ಕ್ಕೂ ಅಧಿಕ…