ರಾಜ್ಯದಲ್ಲಿ ಹಾವು ಕಡಿತ ಪ್ರಕರಣ ರೆಕಾರ್ಡ್: 10 ತಿಂಗಳಲ್ಲಿ 18,000 ಕೇಸ್, 125 ಜನ ಸಾ*. |
ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಜೊತೆಗೆ ಹಾವುಗಳ ಕಾಟವೂ ಹೆಚ್ಚಿದೆ. ಅತಿಯಾಗಿ ನಡೆಯುತ್ತಿರುವ ಕಾಂಕ್ರಿಟೀಕರಣದ ಪ್ರಭಾವದಿಂದಾಗಿ ಹಾವುಗಳು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿದ್ದು, ಅವುಗಳ ಕಡಿತ ಪ್ರಮಾಣವೂ ಗಣನೀಯವಾಗಿ ಹೆಚ್ಚಳವಾಗಿದೆ.…
