ಬೆಂಗಳೂರು || ನಟ ದರ್ಶನ್ ಪಾಲಿಗೆ ಇಂದು ಬಿಗ್ ಡೇ ..ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ವಿಚಾರಣೆ..

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಇವತ್ತು ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಬೇಲ್ ಅರ್ಜಿ ವಿಚಾರಣೆ ನಡೆಯಲಿದೆ. ರೇಣುಕಾಸ್ವಾಮಿ ಕೊಲೆ…