ಹೃದ್ರೋಗಿಗಳಿಗೆ ಶುಭ ಸುದ್ದಿ.!

ಬೆಂಗಳೂರಿನಲ್ಲಿ 5 ಜಯದೇವ ಆಸ್ಪತ್ರೆ ಸ್ಯಾಟಲೈಟ್ ಘಟಕ ಸ್ಥಾಪನೆಗೆ ಪ್ರಸ್ತಾವ. ಬೆಂಗಳೂರು: ಈ ಹಿಂದೆ 40 ವರ್ಷ‌ ಮೇಲ್ಪಟ್ಟವರಲ್ಲಿ ಹೃದಯಾಘಾತ ಸಂಭವಿಸುತ್ತಿತ್ತು. ಆದರೆ ಈಗ ಯುವ ಸಮೂಹವನ್ನೇ ಹೃದಯಾಘಾತ ಕಾಡಲಾರಂಭಿಸಿದೆ.…