ತೂಕ ಕಡಿಮೆ ಮಾಡಲು, ಏಕಾಗ್ರತೆಯ ಹೆಚ್ಚಳಕ್ಕೆ ಹಾಗೂ ಹೃದಯ ಆರೋಗ್ಯ ಸುಧಾರಣೆಗೆ ಈ ನಡಿಗೆ ಪರಿಹಾರ.
ಪ್ರತಿನಿತ್ಯ ವಾಕಿಂಗ್ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಎಂಬುದು ತಿಳಿದ ವಿಚಾರ. ಆರೋಗ್ಯ ಕಾಪಾಡಿಕೊಳ್ಳಲು ಜನ ಬೆಳಿಗ್ಗೆ ಅಥವಾ ಸಂಜೆ ವಾಕಿಂಗ್ ಮಾಡುತ್ತಾರೆ. ಇದು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುವಂತಹ…
