CM ಸಿದ್ದರಾಮಯ್ಯ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ.

ರಸ್ತೆ ಮಾರ್ಗದಲ್ಲೇ ತುಮಕೂರಿಗೆ ತೆರಳಿದ ಮುಖ್ಯಮಂತ್ರಿ. ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಇಂದು (ಜನವರಿ 16) ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು…