ಬೆಂಗಳೂರು || ದ್ವಿಚಕ್ರ ವಾಹನದಲ್ಲಿ ಹಿಂಬದಿ ಕೂರುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ ಕೋರಿ ಅರ್ಜಿ: ವಿವರಣೆ ಕೇಳಿದ ಹೈಕೋರ್ಟ್
ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ(PIL) ಸಂಬಂಧಿಸಿದಂತೆ ವಿವರವಾದ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ…