ಹಾಸನ || ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಹೇಮಾವತಿ ನದಿಗೆ ಬಿದ್ದ ವಿದ್ಯಾರ್ಥಿ – ಪ್ರಾಣಾಪಾಯದಿಂದ ಪಾರು
ಹಾಸನ: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ವಿದ್ಯಾರ್ಥಿಯೋರ್ವ ನದಿಗೆ ಬಿದ್ದ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಮುಜಾಮಿಲ್ (17) ನದಿಗೆ ಬಿದ್ದ ವಿದ್ಯಾರ್ಥಿ. ಪ್ರಥಮ ಪಿಯುಸಿ…