ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ರೋಗಿಯ 9.7 ಲಕ್ಷ ಮೌಲ್ಯದ ಬಂಗಾರ ಕದ್ದ ಆಸ್ಪತ್ರೆ ಸಿಬ್ಬಂದಿ.!
ಹೆಣ್ಣೂರು ಖಾಸಗಿ ಆಸ್ಪತ್ರೆಯಲ್ಲಿ ಚಿನ್ನ ಕಳ್ಳತನ: ಮಹಿಳಾ ಸಿಬ್ಬಂದಿ ಪೊಲೀಸ್ ವಶಕ್ಕೆ ಬೆಂಗಳೂರು: ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಬಂಗಾರ ಕಳ್ಳತನವಾದ ಆಘಾತಕಾರಿ…
