ತುರ್ತು ಸಂದರ್ಭದಲ್ಲಿ ಜನರಿಗೆ ಸೂಕ್ತ ಮಾಹಿತಿ, ವೇಗದ ಸ್ಪಂದನೆಗೆ ಸಹಾಯಕ: ದಿನೇಶ್ ಗುಂಡೂರಾವ್

ಬೆಂಗಳೂರು ಆರೋಗ್ಯಸೌಧದಲ್ಲಿ ಹೊಸ ಕಮಾಂಡ್ ಸೆಂಟರ್: ತುರ್ತು ಸಂದರ್ಭ ನಿರ್ವಹಣೆಗೆ ಮಹತ್ವದ ಹೆಜ್ಜೆ ಬೆಂಗಳೂರು: ಬೆಂಗಳೂರಿನ ಆರೋಗ್ಯಸೌಧದಲ್ಲಿ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಉದ್ಘಾಟಿಸಿ ಮಾತನಾಡಿದ…