RCB, KSCAಗೆ ಮತ್ತೊಂದು ಶಾಕ್: ಹೈಕೋರ್ಟ್ ಮೆಟ್ಟಿಲೇರಿದ ಕಬ್ಬನ್ ಪಾರ್ಕ್ ಅಸೋಸಿಯೇಷನ್.
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ನೆರವೇರಿತ್ತು. ಆರ್ಸಿಬಿ ಆಟಗಾರರನ್ನು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ನಲ್ಲಿ ಸರ್ಕಾರ…