ಬೆಂಗಳೂರು || ಮುಡಾ ಹಗರಣ : ಹೈಕೋರ್ಟ್ ಅನುಮತಿ, ಸಿಎಂ ಸಿದ್ದರಾಮಯ್ಯಗೆ ಹೊಸ ಸಂಕಷ್ಟ ಶುರು 

ಬೆಂಗಳೂರು : ಮುಡಾ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನಿಖೆಗೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದ್ದು, ಈ ಬೆಳವಣಿಗೆಯಿಂದ ಸಿಎಂ ಸಿದ್ದರಾಮಯ್ಯಗೂ ಸಂಕಷ್ಟ…