ಬೆಂಗಳೂರು ||ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು/ಧಾರವಾಡ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ…