ಬೆಂಗಳೂರು || ಕೆಎಸ್ಪಿಸಿಬಿ ಅಧ್ಯಕ್ಷರಾಗಿ ಶಾಸಕ ನರೇಂದ್ರಸ್ವಾಮಿ ನೇಮಕ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಅಧ್ಯಕ್ಷರನ್ನಾಗಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇಮಕ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.…