ಬೆಂಗಳೂರು || ನಕಲಿ ಜಾತಿ ಪ್ರಮಾಣ ಪತ್ರ: ಕೊತ್ತೂರು ಮಂಜುನಾಥ್ ವಿರುದ್ಧದ FIR ರದ್ದುಪಡಿಸಲು ಹೈಕೋರ್ಟ್ ನಕಾರ
ಬೆಂಗಳೂರು: ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಕೆ ಪ್ರಕರಣದಲ್ಲಿ ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ಗೆ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದ್ದು, ಈ ಕುರಿತ ತನಿಖೆ ಎದುರಿಸುವಂತಾಗಿದೆ. ನಕಲಿ ಜಾತಿ ಪ್ರಮಾಣ…