ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ?

ಪೌರಾಯುಕ್ತೆ ನಿಂದನೆ ಪ್ರಕರಣ. ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಕರ್ನಾಟಕ ಹೈಕೋರ್ಟ್ ಕೂಡ ಛೀಮಾರಿ ಹಾಕಿದೆ.…