“ಚಿತ್ರದುರ್ಗ ಭಾರತದಲ್ಲಾ ಅಥವಾ ಖರ್ಗೆ ಕುಟುಂಬದ ರಿಪಬ್ಲಿಕ್ಕಾ?” – R. ಅಶೋಕ್ ಕಿಡಿಕಾರಿಕೆ!
ಕಲಬುರಗಿ: ಕರ್ನಾಟಕದಲ್ಲಿ ಆರ್‌ಎಸ್‌ಎಸ್‌ಗೆ ನಿರ್ಬಂಧ ವಿಚಾರ ಜೋರು ಮಾಡುತ್ತಿರುವ ಬೆನ್ನಲ್ಲೇ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಬ್ಯಾನರ್ ತೆರವು ಮಾಡಲಾಗಿದೆ. ಭಗವಾ ದ್ವಜ ತೆರವು ಮಾಡಿದ್ದಕ್ಕೆ ಹಿಂದೂ ಕಾರ್ಯಕರ್ತರು ಆಕ್ರೋಶ…
