ಇಂದಿರಾ ಗಾಂಧಿ 108ನೇ ಜನ್ಮ ದಿನಾಚರಣೆಯ ಹಿನ್ನಲೆಯಲ್ಲಿ ಆಹಾರ ಸಚಿವ K.H ಮುನಿಯಪ್ಪ ಪುಷ್ಪ ನಮನ.
ನವದೆಹಲಿ:ಭಾರತದ ಶಕ್ತಿ, ಸ್ಫೂರ್ತಿ ಮತ್ತು ದೃಢ ನಾಯಕತ್ವದ ಪ್ರತಿರೂಪರಾದ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರ 108ನೇ ಜನ್ಮಜಯಂತಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತದೆ ಈ ಸಂದರ್ಭದಲ್ಲಿ…
