ಬೆಂಗಳೂರು || ರಾಜ್ಯಕ್ಕೂ ಕಾಲಿಟ್ಟ ಹೆಚ್‌ಎಂಪಿವಿ ವೈರಸ್ : 8 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆ

ಬೆಂಗಳೂರು: 8 ತಿಂಗಳ ಮಗುವಿಗೆ ಎಚ್‌ಎಂಪಿವಿ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ. ಚೀನಾದಲ್ಲಿ ಪತ್ತೆಯಾಗಿರುವ ಮ್ಯುಟೇಟೆಡ್…