ಬೆಂಗಳೂರು || ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ

ಬೆಂಗಳೂರು :- ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರ ಲೊಕೇಶನ್ ಟ್ರ್ಯಾಕ್ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ವಲಯ ಐಜಿಪಿ ಹಾಗೂ ಡಿಜಿಪಿ…