ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಮನೆ ಹಂಚಿಕೆ.

ಜನವರಿ 24ಕ್ಕೆ ಭರ್ಜರಿ ಕಾರ್ಯಕ್ರಮ; ಸಾವಿರಾರು ಕುಟುಂಬಗಳಿಗೆ ಹೊಸ ಜೀವನ. ಹುಬ್ಬಳ್ಳಿ: ಸ್ವಂತದಾದ ಸೂರು ಹೊಂದಬೇಕು ಎನ್ನುವುದು ಬಡ ಮತ್ತು ಮಧ್ಯಮ ವರ್ಗದವರ ಕನಸು. ರಾಜ್ಯ ಸರ್ಕಾರ…