ವಸತಿ ರಹಿತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್!

ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ಯೋಜನೆಗೆ ಅರ್ಜಿ ಸಲ್ಲಿಸಲಾಗುತ್ತಿದೆ. ಈ ಯೋಜನೆಯ ಪ್ರಯೋಜನಗಳನ್ನು ಹೆಚ್ಚಿನ ಜನರಿಗೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಗಡುವನ್ನು…