ಸಕ್ಕರೆ ಕಾಯಿಲೆ ಇರುವವರು ಜೇನುತುಪ್ಪ ತಿಂದರೆ ಏನಾಗಬಹುದು ಎಂದು ಯೋಚಿಸಿದ್ದೀರಾ?
ಜೇನುತುಪ್ಪ ಪೋಷಕಾಂಶಗಳಿಂದ ಸಮೃದ್ಧವಾಗಿರುವಂತಹ ಅಮೃತ. ಇದು ವಿಟಮಿನ್ ಸಿ, ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮತ್ತು ಸತುವುಗಳಂತಹ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಮಾತ್ರವಲ್ಲ ಉರಿಯೂತ ನಿವಾರಕ ಗುಣಗಳನ್ನು ಸಹ…