ಹೊಸಪೇಟೆ || ನವಲಿ ಸಮಾನಾಂತರ ಅಣೆಕಟ್ಟು ಬದಲು ನಮ್ಮ ಪಾಲಿನ ನೀರನ್ನು ಪಂಪ್ ಮಾಡಿ ಬಳಸಿಕೊಳ್ಳಲು ಚಿಂತನೆ: DCM D.K. Shivakumar

ಹೊಸಪೇಟೆ: “ತುಂಗಭದ್ರಾ ಅಣೆಕಟ್ಟಿನ ಹೂಳು ತೆಗೆಯುವುದು ಕಾರ್ಯಸಾಧುವಲ್ಲ. ಇದರ ಬದಲಾಗಿ ನವಲಿ ಬಳಿ ಸಮನಾಂತರ ಅಣೆಕಟ್ಟು ನಿರ್ಮಾಣ ಅಥವಾ ನಮ್ಮ ಪಾಲಿನ 27 ರಿಂದ 30 ಟಿಎಂಸಿ…