ತಣ್ಣಗಾದ vs ಬಿಸಿ ಬಿಸಿ ಹಾಲು ಇವೆರಡರಲ್ಲಿ ನಮ್ಮ ಆರೋಗ್ಯಕ್ಕೆ ಯಾವುದು ಉತ್ತಮ..?

ಪ್ರತಿನಿತ್ಯ ಹಾಲು ಕುಡಿಯುವ ಅಭ್ಯಾಸ ಎಲ್ಲಾ ವಯಸ್ಸಿನವರಿಗೂ ಒಳ್ಳೆಯದು. ಮಕ್ಕಳಿಗಾಗಲಿ ಅಥವಾ ವಯಸ್ಸಾದವರಿಗಾಗಲಿ ಆರೋಗ್ಯ ಕಾಪಾಡಿಕೊಳ್ಳಲು ಹಾಲು ಕುಡಿಯಿರಿ ಎಂದು ವೈದ್ಯರು ಹೇಳುತ್ತಾರೆ. ಆದರೆ ಅನೇಕರಿಗೆ ಹಾಲನ್ನು…