ಮನೆ  ಮನೆ police : ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಪೊಲೀಸರು..!

ಬೆಂಗಳೂರು: ಜನಸ್ನೇಹಿ ಪೊಲೀಸ್​​ ವ್ಯವಸ್ಥೆಯನ್ನು ಬಲಪಡಿಸಿ ಪರಿಣಾಮಕಾರಿಯಾಗಿಸಲು ರಾಜ್ಯ ಪೊಲೀಸ್ ಇಲಾಖೆಯು ಮನೆ-ಮನೆಗೆ ಪೊಲೀಸ್ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಸಿ.ಲೇಔಟ್​ನಲ್ಲಿ ಆಯೋಜಿಸಿರುವ ರಾಜ್ಯಮಟ್ಟದ…