ಶಾಸಕ ಯತ್ನಾಳರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ : ಸಿಎಂ ಇಬ್ರಾಹಿಂ ವಾಗ್ದಾಳಿ

ಹುಬ್ಬಳ್ಳಿ: ರಾಜ್ಯ ರಾಜಕಾರಣ ಹೊಲಸೆದ್ದು ಹೋಗಿದೆ. ಬಿಜೆಪಿಯವರು ಇಷ್ಟು ದಿನ ರಾಮನ ಹೆಸರಿನಲ್ಲಿ ವೋಟ್ ಕೇಳಿದ್ರು. ಇದೀಗ ಸಾಬರ ಹೆಸರಲ್ಲಿ ವೋಟ್ ಕೇಳುತ್ತಿದ್ದಾರೆ. ಅವರಿಗೆ ಎಷ್ಟು ಗತಿಗೇಡು…

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿ ಯತ್ನ; ದರೋಡೆಕೋರರ ಕಾಲಿಗೆ ಗುಂಡೇಟು

ಹುಬ್ಬಳ್ಳಿ: ಮಂಗಳೂರು ಮೂಲದ ಇಬ್ಬರು ದರೋಡೆಕೋರರ ಕಾಲಿಗೆ ಇಲ್ಲಿನ ಸಿಸಿಬಿ ಪೊಲೀಸರು ಗುಂಡು ಹಾರಿಸಿರುವ​ ಘಟನೆ ಭಾನುವಾರ ನಡೆದಿದೆ. ಕುರ್ತಾ ಅಲಿಯಾಸ್ ಭರತ್​ ಕುಮಾರ್​​ ಹಾಗೂ ಫಾರೂಕ್…

ಜನರ ತೀರ್ಪು ಸ್ವಾಗತವೆಂದ ಮಾಜಿ ಸಿಎಂ: ಭರವಸೆ ಇಟ್ಟಿದ್ದೇ ಆದರೆ ಹುಸಿಯಾಯ್ತು ಜನರಿಗೆ ಒಳ್ಳೆಯದಾಗಲಿ

ಹುಬ್ಬಳ್ಳಿ: ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ. ಜನಾಶೀರ್ವಾದ ಸ್ವೀಕಾರ ಮಾಡುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು…

Train Schedule Change: ಹುಬ್ಬಳ್ಳಿ-ಬೆಂಗಳೂರು ನಡುವಿನ ರೈಲು ಸಂಚಾರ ಸಮಯ ಬದಲಾವಣೆ-ಇಲ್ಲಿದೆ ಮಾಹಿತಿ

ಬೆಂಗಳೂರು ವಿಭಾಗದ ದೊಡ್ಡಬೆಲೆ-ನಿಡವಂದ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣೆ ಮತ್ತು ಮೂಲಸೌಕರ್ಯ ನವೀಕರಣದ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ಹುಬ್ಬಳ್ಳಿ-ಬೆಂಗಳೂರು ನಡುವೆ ಸಂಚರಿಸುವ ಕೆಲ ರೈಲುಗಳ ಸಂಚಾರ…

ಮಾರುಕಟ್ಟೆಯಲ್ಲಿ ಹತ್ತಿ ಬೆಲೆ ಕುಸಿತ : ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀದಿಸುವಂತೆ ಸರ್ಕಾರಕ್ಕೆ ರೈತರ ಆಗ್ರ

ಹುಬ್ಬಳ್ಳಿ : ಹತ್ತಿ ಉತ್ತರ ಕರ್ನಾಟಕ ಭಾಗದ ಪ್ರಮುಖ ವಾಣಿಜ್ಯ ಬೆಳೆ. ಈ ಬಾರಿ ಹತ್ತಿ ರೈತರ ಕಣ್ಣಲ್ಲಿ ನೀರು ತರಿಸಿದೆ. ಒಂದೆಡೆ ನಿರಂತರ ಮಳೆಯಿಂದ ಬೆಳೆ…

ಜನರ ಸಮಸ್ಯೆ ಆಲಿಸಿ ಸಭಾಪತಿಗೆ ವರದಿ: ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್

ಹುಬ್ಬಳ್ಳಿ: ವಕ್ಫ್ ಬೋರ್ಡ್ ಆಸ್ತಿ ಕಬಳಿಸುವ ಆರೋಪ ಕೇಳಿಬಂದ ಹಿನ್ನೆಲೆ ಕರ್ನಾಟಕ ಜನರ ಸಮಸ್ಯೆಗಳ ಆಲಿಸಿ ಇದರ ವಿಸ್ತೃತ ವರದಿಯನ್ನು ಸಭಾಪತಿ ಅವರಿಗೆ ಸಲ್ಲಿಸಲಾಗುವುದು ಎಂದು ಕೇಂದ್ರ…

ಸಚಿವ ಜಮೀರ್ ಅಹಮದ್ರನ್ನು ಸಂಪುಟದಿಂದ ಕಿತ್ತೊಗೆಯಿರಿ: ಪ್ರಲ್ಹಾದ ಜೋಶಿ ಆಗ್ರಹ

ಹುಬ್ಬಳ್ಳಿ: ರಾಜ್ಯದಲ್ಲಿ ಕೋಮು ದ್ವೇಷ ಹರಡುತ್ತಿರುವ, ಇಸ್ಲಾಮೀಕರಣ ಮಾಡಲು ಮುಂದಾಗಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ…

Vande Bharat Express: 4 ಹೊಸ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್, ಕರ್ನಾಟಕಕ್ಕೆ ಒಂದು ರೈಲು

ಬೆಂಗಳೂರು, ಅಕ್ಟೋಬರ್ 27: ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಭಾರೀ ಬೇಡಿಕೆ ಇದೆ. ದೇಶದಲ್ಲಿ 55ಕ್ಕೂ ಅಧಿಕ ಮಾರ್ಗದಲ್ಲಿ ಈ ಮಾದರಿಯ…

ಕೆರೆಯಲ್ಲಿ ಸಿಲುಕಿಕೊಂಡ 10 ಮಂದಿ ವಲಸೆ ಕಾರ್ಮಿಕರ ರಕ್ಷಣೆ

ಬ್ಯಾಲ್ಯ : ಬುಧವಾರ ರಾತ್ರಿ ಸುರಿದ ಮಳೆಗೆ ಪುರವರ ಹೋಬಳಿ ಕೋಡಗದಾಲ ಗ್ರಾಮದ ಕೆರೆ ತುಂಬಿ ಕೋಡಿ ಬಿದ್ದಿದೆ.  ಕೋಡಿ ನೀರು ಬ್ಯಾಲ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

ಪಡಿತರದಾರರಿಗೆ ದೀಪಾವಳಿ ಶಾಕ್, ಸರ್ವರ್ ಸಮಸ್ಯೆ ರೇಷನ್ ವಿತರಣೆ ಅನುಮಾನ!

ಹುಬ್ಬಳ್ಳಿ : ರಾಜ್ಯದಲ್ಲಿ ಜನರು ದೀಪಾವಳಿ ಹಬ್ಬದ ಸಂಭ್ರಮ ಸ್ವಾಗತಿಸಲು ಸಜ್ಜಾಗಿದ್ದಾರೆ. ಅದಕ್ಕಾಗಿ ಅಗತ್ಯ ತಯಾರಿಯಲ್ಲಿ ತೊಡಗಿದ್ದಾರೆ. ಇನ್ನೂ ಬಡವರು ತಮ್ಮ ತುತ್ತಿನ ಚೀಲ ತುಂಬಿಸಿಕೊಳ್ಳಲು ಅನುಕೂಲವಾಗುವಂತೆ…