ಅಪರಿಚಿತ ವಾಹನ ಡಿಕ್ಕಿ : ಇಬ್ಬರ ಸಾವು

ಹುಬ್ಬಳ್ಳಿ: ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹುಬ್ಬಳ್ಳಿ ಹೊರವಲಯದ ಗೋಕುಲ ಗ್ರಾಮದ…

ಹನಿಟ್ರ್ಯಾಪ್  ಗ್ಯಾಂಗ್ ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಹುಬ್ಬಳ್ಳಿ : ನಗರದ ವ್ಯಾಪಾರಿಯೊಬ್ಬರಿಗೆ ನಗ್ನ ವೀಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ಮೇಲ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಕೇಂದ್ರ ಅಪರಾಧ ವಿಭಾಗದ…

ಸಿಎಂ ಭದ್ರತಾ ನಿಯಮ ಉಲ್ಲಂಘಣೆ : ಜನಾರ್ಧನ ರೆಡ್ಡಿಗೆ ನೋಟಿಸ್ ಜಾರಿ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭದ್ರತಾ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ…

2027ರ ವೇಳೆಗೆ ರೈಲ್ವೆ ಕಾಮಗಾರಿ ಪೂರ್ಣ : ರೈಲ್ವೆ ಸಚಿವರ ಭರವಸೆ

ಹುಬ್ಬಳ್ಳಿ: ಹುಬ್ಬಳ್ಳಿ- ಅಂಕೋಲಾ ರೈಲ್ವೆ ಮಾರ್ಗದ ಕಾಮಗಾರಿಯನ್ನು 2027ರ ಒಳಗೆ ಪೂರ್ಣಗೊಳಿಸುತ್ತೇವೆ ಎಂದು ರಾಜ್ಯ ರೈಲ್ವೆ ಹಾಗೂ ಜಲಶಕ್ತಿ ಸಚಿವ ವಿ. ಸೋಮಣ್ಣ ಭರವಸೆ ನೀಡಿದ್ದಾರೆ. ನಗರದ…

ಬಿಲ್ ಪಾವತಿಸದಿದ್ದರೆ ಕರೆಂಟ್ ಕಟ್: ಅ.1ರಿಂದಲೇ ನಿಯಮ ಜಾರಿ

ಹುಬ್ಬಳ್ಳಿ: ವಿದ್ಯುತ್ ಬಿಲ್ ನೀಡಿದ ನಂತರದ 30 ದಿನಗಳೊಳಗೆ ಬಿಲ್ ಪಾವತಿಸದಿದ್ದಲ್ಲಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ಅಕ್ಟೋಬರ್ 1ರಿಂದಲೇ ಈ ನಿಯಮ ಕಟ್ಟುನಿಟ್ಟಾಗಿ…

ಹುಬ್ಬಳ್ಳಿ-ಬೆಂಗಳೂರು ಪ್ರಯಾಣದ ಸಮಯ ಮತ್ತಷ್ಟು ತಗ್ಗಲಿದೆ: ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ

ಹುಬ್ಬಳ್ಳಿ :ತುಮಕೂರು-ಚಿತ್ರದುರ್ಗ-ದಾವಣಗೆರೆ ನೂತನ ರೈಲು ಮಾರ್ಗ ನಿರ್ಮಾಣ ಕಾಮಗಾರಿಯನ್ನು 2027ರ ಡಿಸೆಂಬರ್ವರೆಗೆ ಪೂರ್ಣ ಗೊಳಿಸಲಾಗುವುದು. ಇದರಿಂದ ಹುಬ್ಬಳ್ಳಿ-ಬೆಂಗಳೂರು ಪ್ರಯಾಣದ ಸಮಯ ಮತ್ತಷ್ಟು ತಗ್ಗಲಿದೆ ಎಂದು ರೈಲ್ವೆ ರಾಜ್ಯ…

ಪ್ರೀತಿಸುತ್ತಿದ್ದ ಹುಡುಗಿಯ ತಾಯಿಗೆ ಚಾಕು ಇರಿತ : ಆರೋಪಿ ಕಾಲಿಗೆ ಗುಂಡೇಟು

ಹುಬ್ಬಳ್ಳಿ: ತಾನು ಪ್ರೀತಿಸುತ್ತಿದ್ದ ಯುವತಿಯ ತಾಯಿಗೆ ಯುವಕನೊಬ್ಬ ಚಾಕುವಿನಿಂದ ಇರಿದು ಗಾಯಗೊಳಿಸಿ ಪರಾರಿಯಾಗಿದ್ದ ಘಟನೆ ಬುಧವಾರ ಹುಬ್ಬಳ್ಳಿಯಲ್ಲಿ ನಡೆದಿದೆ. ಇದೀಗ ಆರೋಪಿಯ ಕಾಲಿಗೆ ಹುಬ್ಬಳ್ಳಿ ಪೊಲೀಸರು ಗುಂಡು…

ಪಾಗಲ್ ಪ್ರೇಮಿಯಿಂದ ಹಾಗಿದ್ದಾದರು ಏನು..?

ಹುಬ್ಬಳ್ಳಿ: ಪ್ರೀತ್ಸೆ ಪ್ರೀತ್ಸೆ ಅಂತ ಹುಡುಗಿಯ ಹಿಂದ ಬಿದ್ದ ಪಾಗಲ್ ಪ್ರೇಮಿ ತಾನು ಪ್ರೀತಿಸುತ್ತಿರುವ ಹುಡುಗಿಯ ತಾಯಿಗೆ ಚಾಕು ಇರಿದ ಘಟನೆ ನಗರದ ಲೋಹಿಯಾ ನಗರದಲ್ಲಿ ಇಂದು…

ಸಿದ್ದರಾಮಯ್ಯ ರಾಜೀನಾಮೇಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಹುಬ್ಬಳ್ಳಿ: ಸಿದ್ದರಾಮಯ್ಯ ರಾಜೀನಾಮೇಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆಯನ್ನು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ, ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಅರ್ಜಿ ವಜಾ ಆಗಿದೆ. ನೈತಿಕ ಹೊಣೆ ಹೊತ್ತು…