ಹುಬ್ಬಳ್ಳಿ ಮನೆ ಹಂಚಿಕೆ ವಿವಾದ.

ಕೇಂದ್ರ ಸಚಿವರಿಗೆ ಆಹ್ವಾನವಿಲ್ಲ: ಬಿಜೆಪಿ ಆಕ್ರೋಶ. ಹುಬ್ಬಳ್ಳಿ: ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯಿಂದ ನಿರ್ಮಾಣಗೊಂಡ ಮನೆಗಳ ಹಕ್ಕುಪತ್ರ ಹಂಚಿಕೆ ಕಾರ್ಯಕ್ರಮ ಇಂದು ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಡೆಯಲಿದೆ. ಪ್ರಧಾನಮಂತ್ರಿ ಆವಾಸ್…

ತಮ್ಮದಲ್ಲದ ತಪ್ಪಿಗೆ ಮಗು ಸೇರಿ ನಾಲ್ವರು ದುರ್ಮರಣ.

ರಸ್ತೆ ಅಪಘಾತಗಳ ಸರಣಿ. ಬೆಳಗಾವಿ:  ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾಲಶಿರಗೂರು ಬಳಿ ನಡೆದಿದೆ. ಘಟನೆಯಲ್ಲಿ…

ಕುಂದಗೋಳ ಕ್ರಾಸ್‌ನಲ್ಲಿ ಭೀಕರ ಅಗ್ನಿ ಅವಘಡ.

ಬೆಂ* ಜ್ವಾಲೆಗೆ ನಾಲ್ಕು ಅಂಗಡಿಗಳು ಸುಟ್ಟು ಕರಕಲು. ಹುಬ್ಬಳ್ಳಿ : ಕುಂದಗೋಳ ಕ್ರಾಸ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮಾಹಿತಿಗಳ ಪ್ರಕಾರ, ಬೆಂಕಿಯು ಮೊದಲು…

ಹುಬ್ಬಳ್ಳಿಯಲ್ಲಿ ಮರ್ಯಾದೆ ಹ*.

ಪ್ರೀತಿಸಿ ಮದುವೆಯಾದ ಮಗಳನ್ನೇ ಕೊಂದ ತಂದೆ. ಹುಬ್ಬಳ್ಳಿ: ಹುಬ್ಬಳ್ಳಿ ನಡೆದ ಮರ್ಯಾದೆ ಹತ್ಯೆ ಇಡೀ ರಾಜ್ಯವನ್ನೇ ಬಿಚ್ಚಿಬೀಳಿಸಿದೆ. 22 ವರ್ಷ ವಯಸ್ಸಿನ ಮಾನ್ಯ ಹಾಗೂ ವಿವೇಕಾನಂದ ಇಬ್ಬರೂ ಧಾರವಾಡ ಜಿಲ್ಲೆಯ…

ಹುಬ್ಬಳ್ಳಿಯಲ್ಲಿ ಬೆಚ್ಚಿಬೀಳಿಸಿದ ಮರ್ಯಾದಾ ಹ*.

7 ತಿಂಗಳ ಗರ್ಭಿಣಿ ಮಗಳನ್ನು ತಂದೆಯೇ ಕೊಂದ ಭೀಕರ ಘಟನೆ. ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದಾ ಹತ್ಯೆ ಇಡೀ ಧಾರವಾಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ.…

ಹುಬ್ಬಳ್ಳಿಯಲ್ಲಿ JCB ಆರ್ಭಟ: 47 ಮನೆಗಳ ತೆರವು!

ಸಿಕಂದರ್ ಮಾರಾಟ ಮಾಡಿದ ಜಾಗ ನಕಲಿ. ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಇಂದು ಜೆಸಿಬಿ ಘರ್ಜನೆ ಮಾಡಿದೆ. ಅಕ್ರಮವಾಗಿ ಕಟ್ಟಿದ್ದ 47 ಮನೆಗಳನ್ನು ನೆಲಸಮ ಮಾಡಲಾಗಿದೆ. ಸುಪ್ರೀಂಕೋರ್ಟ್ ಆದೇಶ ಹಿನ್ನಲೆ,…

ಕನ್ನಡ ಮಾಧ್ಯಮದಲ್ಲಿ ಓದುವ ಮಕ್ಕಳ ಸಂಖ್ಯೆ ಕುಸಿತ , ಸುಧಾಮೂರ್ತಿ ವಿಷಾದ.

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶತಮಾನದ ಶಾಲೆಯಾಗಿರೋ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಸುದ್ದಿಗೋಷ್ಠಿ ಕರೆದಿದ್ದ ಸುಧಾ ಮೂರ್ತಿಯವರು, ನಾನು ಇದೇ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿಯೇ 6…

ಜಗತ್ತಿನ ಅಪರೂಪದ ವೈದ್ಯಕೀಯ ಪ್ರಕರಣಕ್ಕೆ ಸುಖಾಂತ್ಯ: ಮಗುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಆಸ್ಪತ್ರೆಯಿಂದ ಡಿಸ್ಚಾರ್ಜ್!

ಹುಬ್ಬಳ್ಳಿ: ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆ ಪ್ರಕರಣ ಸಂಬಂಧ ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ನವಜಾತ ಗಂಡು ಶಿಶುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ…

ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಹೃದಯಾಘಾತದಿಂದ ನಿಧನ.

ಹುಬ್ಬಳ್ಳಿ : ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ಲೋಕಕ್ಕೆ ಅಘಾತ ತರಿಸಿದ ಸುದ್ದಿ ಇದು. ಹಿರಿಯ ರಂಗಕಲಾವಿದ, ನಾಟಕಕಾರ ಹಾಗೂ ನಿರ್ದೇಶಕ ಯಶವಂತ ಸರದೇಶಪಾಂಡೆ (60) ಇಂದು…

ಜಾತಿ ಗಣತಿಯ ಜಟಾಪಟಿಗೆ ನೂತನ ತಿರುವು: ಪಂಚಮಸಾಲಿ ಲಿಂಗಾಯತರಿಗೆ ಸ್ಟಿಕ್ಕರ್ ಅಭಿಯಾನ ಆರಂಭ.

ಹುಬ್ಬಳ್ಳಿ:ಜಾತಿ ಗಣತಿ ವಿಚಾರದಲ್ಲಿ ಲಿಂಗಾಯತ ಸಮುದಾಯದಲ್ಲಿ ಸಹಮತ ಬಂದಿರುವಂತೆಯೇ, ಒಳಜಾತಿ ಗುರುತಿನ ಜಟಾಪಟಿ ತೀವ್ರವಾಗುತ್ತಿದೆ. “ಲಿಂಗಾಯತವೇ ಧರ್ಮ” ಎಂಬ ಒಕ್ಕೂಟದ ನಿಲುವಿಗೆ ಇತ್ತಿಚೆಗೆ ಬೆಂಬಲ ವ್ಯಕ್ತವಾಗಿದ್ದರೂ, ಜಾತಿ…