ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದವನು ದುರಂತದಲ್ಲಿ ಅಂತ್ಯ.!

ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದು ಸಾ*. ಆನೇಕಲ್​​ : ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದ ಪರಿಣಾಮ ಹಸೆಮಣೆ ಏರಬೇಕಿದ್ದ ಯುವಕ ದಾರುಣವಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಹುಳಿಮಾವು ಜಾತ್ರೆಯಲ್ಲಿ…