ಬಂಗಾಳದಲ್ಲಿ ಬಾಬರಿ ಮಸೀದಿ ಶಿಲಾನ್ಯಾಸ.

ಟಿಎಂಸಿ ಶಾಸಕ ಕಬೀರ್ ನಡೆ ವಿವಾದ ಸೃಷ್ಟಿ. ಮುರ್ಷಿದಾಬಾದ್ : ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಪೂರ್ಣಗೊಂಡ ಬೆನ್ನಲ್ಲೇ ಇದೀಗ ಬಂಗಾಳದಲ್ಲಿ ಬಾಬರಿ ಮಸೀದಿಗೆ ಶಿಲಾನ್ಯಾಸ ನೆರವೇರಿದೆ.…