ಬೆಂಗಳೂರು || ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ; ಏನಿದರ ವೈಶಿಷ್ಟ್ಯಗಳು?: ಮಾಹಿತಿ ನೀಡಿದ ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: ನಗರದಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ -ಐಕ್ಯಾಟ್ ನ ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ. ಹರಿಯಾಣದ ಗುರುಗ್ರಾಮದಲ್ಲಿರುವ ಐಕ್ಯಾಟ್ (ICAT- The International Centre for Automotive…