ಬೆಂಗಳೂರು || 2 ಬಡಾವಣೆ ವಿಸ್ತರಣೆಗೆ ಮುಂದಾಗುತ್ತಿದ್ದಂತೆ ಅಕ್ರಮ ಕಟ್ಟಡ ಕಟ್ಟಲು ಆರಂಭಿಸಿದ ಭೂ ಮಾಲೀಕರು

ಬೆಂಗಳೂರು: ಇರುವ ಬಡಾವಣೆಗಳಿಗೆ ಮೂಲ ಸೌಕರ್ಯ ಕಲ್ಪಿಸದೇ ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಆರೋಪ ಇರುವಾಗಲೇ ಬಿಡಿಎ (BDA) ಈಗ ಎರಡು ಪ್ರಮುಖ ಬಡಾವಣೆ ವಿಸ್ತರಣೆಗೆ ಮುಂದಾಗಿದೆ.(Kempegowda Layout)…