ರಾಜ್ಯಾದ್ಯಂತ ಒಣ ಹವೆ.
ಬೆಂಗಳೂರಿನಲ್ಲಿ ಮಂಜು ಮುಸುಕಿದ ಚಳಿ. ಬೆಂಗಳೂರು : ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರಿನಲ್ಲಿ ಮಂಜು ಮುಸುಕಿದ ಚಳಿ. ಬೆಂಗಳೂರು : ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು…
ಕರ್ನಾಟಕ ಹವಾಮಾನ ಸಂಕ್ಷಿಪ್ತ ವರದಿ ಬೆಂಗಳೂರು : ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ,…
ಕರ್ನಾಟಕ ಹವಾಮಾನ ಅಪ್ಡೇಟ್ ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವಾತಾವರಣ ಸಾಮಾನ್ಯವಾಗಿ ಶುಷ್ಕ, ಬಿಸಿಲಿನ ವಾತಾವರಣವಿದ್ದು, ತುಂಬಾ ಪ್ರಶಾಂತವಾಗಿರಲಿದೆ. ಇಂದು ರಾತ್ರಿ ಚಳಿಯ ಮಟ್ಟ ಹೆಚ್ಚಾಗಬಹುದು.…
ಕರ್ನಾಟಕ ಹವಾಮಾನ ಅಪ್ಡೇಟ್ ಬೆಂಗಳೂರು : ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ.…
ಇನ್ನೆರಡು ದಿನಗಳಲ್ಲಿ ಹಲವೆಡೆ ಶೀತದ ಅಲೆ ಮುನ್ಸೂಚನೆ. ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವಿದ್ದು, ಮೈಕೊರೆಯುವ ಚಳಿಯಲ್ಲಿಯೂ ಏರಿಕೆಯಾಗುತ್ತಿದೆ. ಬೆಳಗಾವಿ, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಇಂದು ಮಳೆರಾಯನಿಗೆ ಸ್ವಲ್ಪ ಬಿಡುವು ಸಿಕ್ಕಂತಿದೆ. ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದ್ದು,…
ನವದೆಹಲಿ: ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತವು ಇದೀಗ ಮೊಂಥಾ ಚಂಡಮಾರುತವಾಗಿ ರೂಪುಗೊಂಡಿದೆ. ನೆಲ್ಲೂರಿನಿಂದ ಶ್ರೀಕಾಕುಳಂವರೆಗಿನ ಆಂಧ್ರಪ್ರದೇಶದ ಕರಾವಳಿಯಲ್ಲಿ 2 ರಿಂದ 4.7 ಮೀಟರ್ ಎತ್ತರದ ಸಮುದ್ರ ಅಲೆಗಳು ಏಳಲಿವೆ…
ಬೆಂಗಳೂರು: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಉತ್ತರ ಒಳನಾಡಿನಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಎರಡು ದಿನಗಳ ವಿರಾಮದ ನಂತರ ಮತ್ತೆ ಮಳೆಯ ಸಂಭ್ರಮ ಆರಂಭವಾಗಲಿದೆ. ಹವಾಮಾನ ಇಲಾಖೆ ಪ್ರಕಾರ, ಸೆಪ್ಟೆಂಬರ್ 11ರಿಂದ ಮತ್ತೆ ಮಳೆ ಶುರಿಯಾಗುವ ನಿರೀಕ್ಷೆ ಇದ್ದು,…