“ಚಳಿಗಾಲದಲ್ಲಿ ದೊಡ್ಡಪತ್ರೆ ಎಲೆ ಸೇವಿಸಿ, ಶೀತ, ಕೆಮ್ಮು, ರಕ್ತಹೀನತೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಿ!”
ಪ್ರಕೃತಿಯಲ್ಲಿ ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಅನೇಕ ಔಷಧೀಯ ಸಸ್ಯಗಳು ಮತ್ತು ಗಿಡಮೂಲಿಕೆಗಳಿವೆ. ಆದರೆ, ನಾವು ಹೆಚ್ಚು ಗಮನ ಹರಿಸದೆ ಅವುಗಳನ್ನು ನಿರ್ಲಕ್ಷಿಸುತ್ತೇವೆ. ಅಂತಹ ಒಂದು ಗಿಡಮೂಲಿಕೆ ಎಂದರೆ…
