ನೇಮಕಾತಿ ಮೀಸಲಾತಿ ಶೇ.56ಕ್ಕೆ ಹೆಚ್ಚಿಸಿದ್ದ ಸರ್ಕಾರ : ಆದೇಶ ರದ್ದುಗೊಳಿಸಿದ KAT

ಬೆಂಗಳೂರು: ಸರ್ಕಾರಿ ನೇಮಕಾತಿಗಳಲ್ಲಿ ಮೀಸಲು ಪ್ರಮಾಣ ಶೇ.50ರಿಂದ ಶೇ.56ಕ್ಕೆ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರದ ಆದೇಶದ ಆಧಾರದ ಮೇಲೆ ಕರ್ನಾಟಕ ಲೋಕಸೇವಾ ಆಯೋಗವು 2024ರ ಫೆ.26ರಂದು ಹೊರಡಿಸಿದ್ದ…