India-Pak ನಡುವೆ ಉದ್ವಿಗ್ನತೆ: ಬೆಂಗಳೂರಿಗರೇ ಹುಷಾರ್; DK Sivakumar ಕೊಟ್ಟ ಮಾಹಿತಿ ಇಲ್ಲಿದೆ

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವಂತೆಯೇ ರಾಜ್ಯದ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಬರುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ…