ಬಿಹಾರ ಚುನಾವಣೆಗೂ ಮುನ್ನ ದುರಂತ! JDU ನಾಯಕ ನಿರಂಜನ್ ಕುಶ್ವಾಹ ಕುಟುಂಬದ ಮೂವರು ಶ*ವಾಗಿ ಪತ್ತೆ

ಬಿಹಾರ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಒಂದೇ ಒಂದು ದಿನ ಬಾಕಿ ಉಳಿದಿದೆ. ಮಂಗಳವಾರ ರಾತ್ರಿ ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತರನ್ನು ನಿರಂಜನ್ ಅವರ ಹಿರಿಯ ಸಹೋದರ ನವೀನ್ ಕುಶ್ವಾಹ, ಅವರ ಪತ್ನಿ ಕಾಂಚನ್ ಮಾಲಾ ಸಿಂಗ್ ಮತ್ತು ಅವರ ಮಗಳು ತನು ಪ್ರಿಯಾ ಎಂದು ಗುರುತಿಸಲಾಗಿದೆ…

ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ಕೋರಿದ ಪ್ರಧಾನಿ ಮೋದಿ ಮತ್ತು ಅಮಿತ್ ಶಾ.

ಬೆಂಗಳೂರು: ಬೆಂಗಳೂರು ನಗರ ಹಾಗೂ ಕರ್ನಾಟಕದ ವಿವಿಧ ಕಡೆಗಳಲ್ಲಿ ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್…

ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಬಸ್‌ಗೆ ಬೆಂಕಿ! ಯಾವುದೇ ಸಾ* ನೋವು ಇಲ್ಲ.

ನವದೆಹಲಿ: ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಏರ್ ಇಂಡಿಯಾ ಬಸ್​ಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ವಿಮಾನ ರಕ್ಷಣಾ ಮತ್ತು ಅಗ್ನಿಶಾಮಕ ತಂಡವು ತಕ್ಷಣ…

ಪೋಸ್ಟ್ ಆಫೀಸ್ ಸೀನಿಯರ್ ಸಿಟಿಜನ್ ಸ್ಕೀಮ್: ವರ್ಷಕ್ಕೆ 2.46 ಲಕ್ಷ ರೂವರೆಗೂ ಬಡ್ಡಿ ಆದಾಯ.

ಪೋಸ್ಟ್ ಆಫೀಸ್ ಸೀನಿಯರ್ ಸಿಟಿಜನ್ ಸ್ಕೀಮ್​ನಲ್ಲಿ ಲಂಪ್ಸಮ್ ಆಗಿ 1,000 ರೂನಿಂದ 30 ಲಕ್ಷ ರೂವರೆಗೂ ಹೂಡಿಕೆಗೆ ಅವಕಾಶ ಇದೆ. ಐದು ವರ್ಷಕ್ಕೆ ಮೆಚ್ಯೂರಿಟಿ ಆಗುವ ಈ…

 ‘ಕಾಂತಾರ: ಚಾಪ್ಟರ್ 1’ ಈಗ ಮನೆಯಲ್ಲೇ! ಅ. 31ರಿಂದ OTT ರಿಲೀಸ್ ಘೋಷಣೆ.

ಈ ವರ್ಷದ ಬ್ಲಾಕ್ ಬಸ್ಟರ್ ಸಿನಿಮಾಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ಒಟಿಟಿಯಲ್ಲಿ ನೋಡಬೇಕು ಎಂದು ಅಭಿಮಾನಿಗಳು ಕಾದಿದ್ದಾರೆ. ಈಗಾಗಲೇ ಚಿತ್ರಮಂದಿರದಲ್ಲಿ ಎಂಜಾಯ್ ಮಾಡಿರುವ…

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! — 10,650 ಹೊಸ MBBS ಸೀಟುಗಳು, 41 ಹೊಸ ಕಾಲೇಜುಗಳ ಸೇರ್ಪಡೆ.

ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ನೀಡಿದೆ. 10,650 ಹೊಸ ಎಂಬಿಬಿಎಸ್ ಮತ್ತು 5,000 ಪಿಜಿ ಸೀಟುಗಳನ್ನು ಅನುಮೋದಿಸಲಾಗಿದೆ. 41 ಹೊಸ ವೈದ್ಯಕೀಯ…

ಟೋಲ್ ಮಾರ್ಗ ತಪ್ಪಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಕ್ಯಾಬ್ ಚಾಲಕ ಹ*ಲ್ಲೆ; ಚಾಲಕ ಬಂಧಿತ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೋಲ್ ಮಾರ್ಗ ತಪ್ಪಿಸಿದ ವಿಚಾರವಾಗಿ ಕ್ಯಾಬ್ ಚಾಲಕ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾನೆ. 19 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಹಲ್ಲೆ…

ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ: ಮಹೇಶ್ ತಿಮರೋಡಿ ಸೇರಿದಂತೆ ನಾಲ್ವರಿಗೆ SIT ನೋಟಿಸ್.

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಈ ಪ್ರಕರಣದ ಕುರಿತು ವಿಚಾರಣೆಗಾಗಿ ಮಹೇಶ್ ತಿಮರೋಡಿ,…

ಸ್ನೇಹಿತೆಯ ಖಾಸಗಿ ವೀಡಿಯೋ ಬಳಸಿ 2 ಕೋಟಿ ರೂ. ಬ್ಲ್ಯಾಕ್ಮೇಲ್ ಪ್ರಚೋದನೆ.

ಸ್ನೇಹಿತೆಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್​ಗೆ ಪ್ರಚೋದನೆ ನೀಡಿದ ಆರೋಪದಡಿ ಕಿರುತೆರೆ ನಟಿ ಆಶಾ ಜೋಯಿಸ್ ವಿರುದ್ಧ ಕೇಸ್ ದಾಖಲಾಗಿದೆ. 2 ಕೋಟಿ ರೂಪಾಯಿಗೆ ಬ್ಲ್ಯಾಕ್​ಮೇಲ್​ ಮಾಡಲು…

ಮಹಾರಾಷ್ಟ್ರ ವೈದ್ಯೆ ಆತ್ಮ*ತ್ಯೆ 4 ಪುಟಗಳ ಡೆತ್‌ನೋಟ್‌ನಲ್ಲಿ ಸಂಸದನ ಹೆಸರು ಬಹಿರಂಗ.

ಮಹಾರಾಷ್ಟ್ರ: ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರು ಗುರುವಾರ ರಾತ್ರಿ ಹೋಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು, ಕಳೆದ 5 ತಿಂಗಳುಗಳಿಂದ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಮೇಲೆ ಅತ್ಯಾಚಾರ…