ಅಹಮದಾಬಾದ್ || ಕಿಂಗ್ಸ್ ಗೆಲುವಿಗೆ ಕನ್ನಡಿಗನ ಕಾಣಿಕೆ – ವೈಶಾಖ್ ವಿಜಯ್ ಯಾರು?

ಅಹಮದಾಬಾದ್: ಉದಯೋನ್ಮುಖ ಪ್ರತಿಭೆಗಳಿಗೆ ವೇದಿಕೆಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (IPL) ಹೊಸ ಹೊಸ ಪ್ರತಿಭೆಗಳು ಗುರುತಿಸಿಕೊಳ್ಳುತ್ತಿವೆ. ಮಂಗಳವಾರ ನಡೆದ ಪಂಜಾಬ್ ಕಿಂಗ್ಸ್ , ಗುಜರಾತ್ ಟೈಟನ್ಸ್ ನಡುವಿನ…

ಬೇಸಿಗೆಯಲ್ಲಿ ಸಸ್ಯಗಳ ಪೋಷಣೆ ಬಗ್ಗೆ ಅತ್ಯಗತ್ಯ ಕ್ರಮಗಳು

ಬೇಸಿಗೆ ಪ್ರಾರಂಭವಾದ ನಂತರ, ಸಸ್ಯಗಳ ಪೋಷಣೆ ಮಾಡುವುದು ಅತ್ಯಂತ ಕಠಿಣ ಕೆಲಸವಾಗುತ್ತದೆ, ಏಕೆಂದರೆ ವಾತಾವರಣದಲ್ಲಿ ತಾಪಮಾನ ಹೆಚ್ಚಾಗಿರುವುದರಿಂದ ಎಲ್ಲಾ ಎಲ್ಲಾ ಕಡೆ ಬಿಸಿಲಿನ ದಗೆ ಹೆಚ್ಚಾಗುತ್ತದೆ ಹಾಗೂ…

ನವದೆಹಲಿ ||  ಬಜೆಟ್ ಮಂಡಿಸಿದ ಸಿಎಂ ರೇಖಾ ಗುಪ್ತಾ – ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ.

ನವದೆಹಲಿ: ದೆಹಲಿಯಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಸರ್ಕಾರವು 26 ವರ್ಷಗಳ ನಂತರ ದೆಹಲಿ ವಿಧಾನಸಭೆಯಲ್ಲಿ ತನ್ನ ಮೊದಲ ಬಜೆಟ್ ಅನ್ನು ಮಂಗಳವಾರ ಮಂಡಿಸಿತು. 2025-26 (FY26) ಹಣಕಾಸು…

ಅಮರಾವತಿ || ಎಐ ಸೇವೆಗಾಗಿ ಗೂಗಲ್ ಜೊತೆ ಟಿಟಿಡಿ ಒಪ್ಪಂದ – ವಿಶ್ವದ ಮೊದಲ ಹಿಂದೂ ದೇವಾಲಯವೆಂಬ ಖ್ಯಾತಿಗೆ ತಿರುಪತಿ

ಅಮರಾವತಿ: ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಕಡಿಮೆ ಸಮಯದಲ್ಲಿ ದರ್ಶನ ಸಿಗಬೇಕು ಎನ್ನುವ ಉದ್ದೇಶದಿಂದ ಎಐ (AI) ಆಧಾರಿತ ಸೌಲಭ್ಯ ತರಲು ದೇವಸ್ಥಾನದ ಆಡಳಿತ…

ಲಕ್ನೋ || ಬಲವಂತದ ಮದುವೆ; ವಿವಾಹವಾದ 2 ವಾರಗಳಲ್ಲೇ ಪ್ರಿಯಕರನ ಜೊತೆಗೆ ಸೇರಿ ಪತಿ ಹ* ಮಾಡಿಸಿದ ಮಹಿಳೆ

ಲಕ್ನೋ: ಮದುವೆಯಾದ 2 ವಾರದಲ್ಲೇ ಮಹಿಳೆಯೊಬ್ಬರು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನು ಹತ್ಯೆ ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳಾದ ಪ್ರಗತಿ…

ನವದೆಹಲಿ || ಸಂವಿಧಾನ ವಿರೋಧಿ ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ನವದೆಹಲಿ: ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ 4% ಮೀಸಲಾತಿ ನೀಡುವ ಮೂಲಕ ಈ ಸರ್ಕಾರ ಸಂವಿಧಾನ ವಿರೋಧಿ ಕೆಲಸಗಳನ್ನು ಮಾಡುತ್ತಿದೆ. ಸಂವಿಧಾನ ವಿರೋಧ ಸರ್ಕಾರ ಕರ್ನಾಟಕದಲ್ಲಿದ್ದು, ಈ ಸರ್ಕಾರ…

IPL 2025 || ಚೊಚ್ಚಲ ಪಂದ್ಯದಲ್ಲೇ 3 ವಿಕೆಟ್‌ ಕಿತ್ತ ಚಿರಯುವಕ – ಧೋನಿಯಿಂದ ಬೆನ್ನುತಟ್ಟಿಸಿಕೊಂಡ ವಿಘ್ನೇಶ್‌ ಪುತ್ತೂರು ಯಾರು?

ಉದಯೋನ್ಮುಖ ಪ್ರತಿಭೆಗಳಿಗೆ ದೊಡ್ಡ ವೇದಿಕೆಯಾಗಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ (IPL 2025) 18ನೇ ಆವೃತ್ತಿಯಲ್ಲಿ ಹೊಸ ಹೊಸ ಪ್ರತಿಭೆಗಳು ಬೆಳಕಿಗೆ ಬರಲಾರಂಭಿಸಿವೆ. ಅತ್ತ ಬಿಸಿಸಿಐನಿಂದ (BCCI) ನಿರ್ಲಕ್ಷ್ಯಕ್ಕೆ…

ನಾಗ್ಪುರ || ನಾಗ್ಪುರ ಹಿಂಸಾಚಾರ: ಬುಲ್ಡೋಜರ್ ನುಗ್ಗಿಸಿ ಪ್ರಮುಖ ಆರೋಪಿ ಫಹೀಮ್ ಖಾನ್ ಮನೆ ಕೆಡವಿದ ಫಡ್ನವಿಸ್ ಸರ್ಕಾರ

ನಾಗ್ಪುರ: ಮಹಾನಗರ ಪಾಲಿಕೆ ಅಧಿಕಾರಿಗಳು ಇಂದು ಫಹೀಮ್ ಖಾನ್ ಮನೆಯ ಅಕ್ರಮ ಭಾಗವನ್ನು ಕೆಡವಿದ್ದಾರೆ. ಮಾರ್ಚ್ 17ರಂದು ನಗರದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದಲ್ಲಿ ಖಾನ್ ಪ್ರಮುಖ ಆರೋಪಿಯಾಗಿದ್ದಾನೆ.…

ರಶ್ಮಿಕಾ ಅಪ್ಪನಿಗೆ ಇಲ್ಲದಿರೋ ತೊಂದರೆ ನಿಮ್ಮಗ್ಯಾಕೆ- ಟ್ರೋಲಿಗರಿಗೆ ಸಲ್ಮಾನ್ ಖಾನ್ ತಿರುಗೇಟು

ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ನಟನೆಯ ‘ಸಿಕಂದರ್’ ಚಿತ್ರ ಮಾ.30ರಂದು ರಿಲೀಸ್‌ಗೆ ರೆಡಿಯಿದೆ. ಸದ್ಯ ಮುಂಬೈನಲ್ಲಿ ಚಿತ್ರದ ಟ್ರೈಲರ್ ರಿಲೀಸ್ ಸಮಾರಂಭ ಅದ್ಧೂರಿಯಾಗಿ ಜರುಗಿದೆ. ಈ ವೇಳೆ,…

ಡೆಹ್ರಾಡೂನ್ || ಚಾರ್ಧಾಮ್ ಯಾತ್ರೆ: ಮೊದಲ ದಿನವೇ ದಾಖಲೆಯ ನೋಂದಣಿ

ಡೆಹ್ರಾಡೂನ್(ಉತ್ತರಾಖಂಡ): ಪವಿತ್ರ ಚಾರ್ಧಾಮ್ ಯಾತ್ರೆಗೆ ಆನ್ಲೈನ್ ನೋಂದಣಿ ಆರಂಭವಾಗಿದ್ದು, ಒಂದೇ ದಿನ ದಾಖಲೆ ಮಟ್ಟದ ನೋಂದಣಿ ನಡೆದಿದೆ. ಉತ್ತರಾಖಂಡದ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಹಾಗೂ ಬದರಿನಾಥಗಳನ್ನು ಒಟ್ಟಾಗಿ…