ಡೆಹ್ರಾಡೂನ್ || ಮದುವೆ, ವಿಚ್ಛೇದನ, ಆಸ್ತಿ : ಎಲ್ಲಾ ಧರ್ಮಿಯರಿಗೆ ಒಂದೇ ಕಾನೂನು – UCC ಜಾರಿ
ಡೆಹ್ರಾಡೂನ್: ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಆಸ್ತಿ ಹಕ್ಕು ವಿಚಾರ ಸೇರಿದಂತೆ ಎಲ್ಲಾ ಧರ್ಮೀಯರಿಗೂ ಒಂದೇ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಏಕರೂಪ ನಾಗರಿಕ ಸಂಹಿತೆ ಉತ್ತರಾಖಂಡದಲ್ಲಿ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಡೆಹ್ರಾಡೂನ್: ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಆಸ್ತಿ ಹಕ್ಕು ವಿಚಾರ ಸೇರಿದಂತೆ ಎಲ್ಲಾ ಧರ್ಮೀಯರಿಗೂ ಒಂದೇ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಏಕರೂಪ ನಾಗರಿಕ ಸಂಹಿತೆ ಉತ್ತರಾಖಂಡದಲ್ಲಿ…
ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರು, ಈ ಗೌರವವನ್ನು ಕರ್ನಾಟಕದ ಜನರಿಗೆ ಅರ್ಪಣೆ ಮಾಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಅನಂತನಾಗ್ ಅವರು…
ಇತ್ತೀಚಿನ ದಿನಗಳಲ್ಲಿ ಉದ್ಯೋಗವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಖಾಲಿಯಿರುವ 350 ಹುದ್ದೆಗಳಿಗೆ ಬಿಇಎಲ್ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಹಾಗೂ…
ಹಾನಗಲ್ ಅಪ್ಪಟ ಮಲೆನಾಡು ಬೆಳೆ ಕೋಕೋ ಹಾನಗಲ್ ತಾಲ್ಲೂಕಿಗೆ ಕಾಲಿಟ್ಟಿದೆ. ರೈತರಿಗೆ ಲಾಭದಾಯಕ, ಕಡಿಮೆ ನೀರು ಸಾಕು, ನಿರ್ವಹಣಾ ವೆಚ್ಚವಿಲ್ಲ, ಅಡಿಕೆ ತೋಟಗಳಿಗೆ ಸಾವಯವ ಗೊಬ್ಬರ ನೀಡಲು…
ಬೇಸಿಗೆಯ ಕಾಲದಲ್ಲಿ ತೆಂಗಿನ ಮರ/ ಸಸಿಯ ಬೇರುಗಳಿರುವ ಭಾಗ ತೇವಾಂಶದಿAದ ಕೂಡಿದ್ದರೆ ಇಳುವರಿ ಹೆಚ್ಚುತ್ತದೆ.ತೇವಾಂಶ ರಕ್ಷಣೆಗೆ ಹೀಗೆ ಮಾಡಬಹುದು. ಬೇಸಿಗೆಯ ಸಮಯದಲ್ಲಿ ನೀರಾವರಿ ಅತೀ ಪ್ರಾಮುಖ್ಯ ಕೆಲಸ.…
ನವದೆಹಲಿ: ನೀವು ವಿಮಾನದಲ್ಲಿ ಪ್ರಯಾಣಿಸಲು ಬ್ಯಾಗ್ ಪ್ಯಾಕ್ ಮಾಡಿದ್ದರೆ ಮತ್ತು ನೀವು ತೆಂಗಿನಕಾಯಿಯನ್ನು ವಿಮಾನದಲ್ಲಿ ತೆಗೆದುಕೊಂಡು ಹೋಗಲು ಯೋಚಿಸಿದ್ದರೆ ತೆಂಗಿನಕಾಯಿಗೆ ವಿಮಾನದಲ್ಲಿ ಅವಕಾಶವಿಲ್ಲ ಎಂಬುದು ನಿಮಗೆ ತಿಳಿದಿರುವುದು…
ಬಾಲಿವುಡ್ ಸೂಪರ್ ಸ್ಟಾರ್ ಸೈಫ್ ಅಲಿ ಖಾನ್ ಅವರನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕರೆದೊಯ್ದ ಆಟೋ ಚಾಲಕನಿಗೆ 1 ಲಕ್ಷ ರೂಪಾಯಿ ನೀಡುವುದಾಗಿ ಖ್ಯಾತ ಗಾಯಕ ಮಿಕಾ…
ಅಮರಾವತಿ (ಆಂಧ್ರಪ್ರದೇಶ) : ದಾವೊಸ್ ವಿಶ್ವ ಆರ್ಥಿಕ ವೇದಿಕೆಯಲ್ಲಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭೇಟಿ ಮಾಡಿದ್ದಾರೆ. ಈ…
ಜಲಗಾಂವ್ : ಲಕ್ನೋ- ಮುಂಬೈ ಪುಷ್ಪಕ್ ಎಕ್ಸ್ಪ್ರೆಸ್ನಲ್ಲಿ ಬೆಂಕಿ ಹೊತ್ತಿಕೊಂಡ ವದಂತಿಯಿಂದಾಗಿ ರೈಲಿನಿಂದ ಕೆಳಗೆ ಜಿಗಿದ ಪ್ರಯಾಣಿಕರ ಮೇಲೆ ಪಕ್ಕದ ಹಳಿಯಲ್ಲಿ ಬಂದ ಕರ್ನಾಟಕ ಎಕ್ಸ್ಪ್ರೆಸ್ ರೈಲು…