“ಡಿಕೆ ಶಿವಕುಮಾರ್ CM ಆದ್ರೆ ನನಗೆ ಸಚಿವ ಸ್ಥಾನ ಬೇಡ” – KNR

CM ಬದಲಾವಣೆ ಚರ್ಚೆಯ ನಡುವೆಯೇ ರಾಜಣ್ಣ ಸ್ಟೋಟಕ ಹೇಳಿಕೆ. ಮೈಸೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿರುವ ವೇಳೆ, ಮಾಜಿ ಸಚಿವ ಕೆ.ಎನ್​​ ರಾಜಣ್ಣ…

ಇಂಡಿಗೋ ಬಿಕ್ಕಟ್ಟಿಗೆ ಬ್ರೇಕ್! ವಿಮಾನ ದರ ಏರಿಕೆಗೆ ಕೇಂದ್ರದ ಕತ್ತರಿ

ವಿಮಾನಗಳ ರದ್ದು–ವಿಳಂಬದ ನಡುವೆಯೂ ಅನುಚಿತ ದರ ಹೆಚ್ಚಳ ನವದೆಹಲಿ : ಇಂಡಿಗೋ ಸಂಸ್ಥೆಯ ಎಲ್ಲಾ ದೇಶೀಯ ವಿಮಾನಗಳ ವಿಳಂಬ ಮತ್ತು ರದ್ದತಿಯ ನಂತರ ಬೇರೆ ವಿಮಾನಗಳ ಟಿಕೆಟ್…

ಆದಿಚುಂಚನಗಿರಿ ಶ್ರೀಗೆ ಬಹಿರಂಗ ಕ್ಷಮೆಯಾಚಿಸಿದ ಕುಮಾರಸ್ವಾಮಿ.

ಜಾತೀಯ ರಾಜಕಾರಣ ಕುರಿತ ಹಳೆಯ ಹೇಳಿಕೆ. ಮಂಡ್ಯ : ಜಾತಿಯ ಹೆಸರಿನಲ್ಲಿ ಧಾರ್ಮಿಕ ಕ್ಷೇತ್ರ ದುರುಪಯೋಗ ಪಡಿಸಿಕೊಳ್ಳುವುದು ಯಾವ ರಾಜಕಾರಣಿಗೂ ಶೋಭೆ ತರುವುದಿಲ್ಲ ಎಂಬಿತ್ಯಾದಿ ಹೇಳಿಕೆ ನೀಡಿದ್ದ ಹೆಚ್.ಡಿ.…

ಭಾರತ–ರಷ್ಯಾ ಸಂಬಂಧಗಳ ಹೊಸ ಅಧ್ಯಾಯ.

ಪುಟಿನ್‌ಗೆ ಮೊದಿಯಿಂದ ಭಗವದ್ಗೀತೆ ಉಡುಗೊರೆ ನವದೆಹಲಿ : ಭಾರತಕ್ಕೆ ಬಂದಿಳಿದಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​ಗೆ ಪ್ರಧಾನಿ ನರೇಂದ್ರ ಮೋದಿ ಭಗವದ್ಗೀತೆಯ ರಷ್ಯನ್ ಆವೃತ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.…

ನಾಳೆ ಕರ್ನಾಟಕದಲ್ಲಿ ಮಳೆ–ಬೆಂಗಳೂರಲ್ಲಿ ಮೋಡ/ಒಣ ಹವೆ

6 ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ; ಬೆಂಗಳೂರಿನ ಗರಿಷ್ಠ 27°C, ಕನಿಷ್ಠ 20°C ಬೆಂಗಳೂರು: ರಾಜ್ಯದ ಹಲವೆಡೆ ನಾಳೆಯೂ ಮಳೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ…

ದೆಹಲಿಯಲ್ಲಿ BJP ರೆಬೆಲ್ ಚಳವಳಿ.

BJP ಪ್ರತ್ಯೇಕ ಬಣಕ್ಕೆ ದೆಹಲಿಯಲ್ಲಿ ಅಮಿತ್ ಶಾ ಹೇಳಿದ್ದೇನು? ನವದೆಹಲಿ : ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ತಂಗಿರುವ ಕರ್ನಾಟಕ ಬಿಜೆಪಿ ಪ್ರತ್ಯೇಕ ಬಣದ ನಾಯಕರು ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ತಮ್ಮ…

ಬಿಹಾರದಲ್ಲಿ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗ.

ಬಿಹಾರ: ಬಿಹಾರದ ಚಂಪಾರಣ್ಯದಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ರಾಮಾಯಣ ದೇವಾಲಯದಲ್ಲಿ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗವನ್ನು ಪ್ರತಿಷ್ಠಾಪಿಸಲಾಗುತ್ತಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ತಯಾರಿಸಿದ 33 ಅಡಿ ಎತ್ತರ, 210 ಟನ್…

ದರ್ಶನ್-ರೇಣುಕಾಸ್ವಾಮಿ ಕೇಸ್: ಡಿ. 17ರಿಂದ ಸಾಕ್ಷಿ ವಿಚಾರಣೆ ಆರಂಭ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಈಗ ಪ್ರಮುಖ ಘಟ್ಟಕ್ಕೆ ಬಂದಿದೆ. ನಟ ದರ್ಶನ್ ನಟಿ ಪವಿತ್ರಾ ಗೌಡ ಸೇರಿದಂತೆ ಹಲವರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಈಗಾಗಲೇ ದೋಷಾರೋಪಣೆ ನಿಗದಿ ಪ್ರಕ್ರಿಯೆ…

ಫೈಟರ್ ಜೆಟ್ ಎಸ್ಕೇಪ್ ಸಿಸ್ಟಂ ಪರೀಕ್ಷೆಯಲ್ಲಿ ಭಾರತದ ಐತಿಹಾಸಿಕ ಸಾಧನೆ.

ನವದೆಹಲಿ : ತುರ್ತು ಸಂದರ್ಭದಲ್ಲಿ ಫೈಟರ್ ಜೆಟ್​ನಿಂದ ಪೈಲಟ್ ಅಥವಾ ಸಿಬ್ಬಂದಿ ಹೊರ ಹಾರಲೆಂದು ವಿಶೇಷವಾದ ಏರ್​ಕ್ರಾಫ್ಟ್ ಎಸ್ಕೇಪ್ ಸಿಸ್ಟಂ ಇರುತ್ತದೆ. ಈ ಎಸ್ಕೇಪ್ ಸಿಸ್ಟಂನ ಪರೀಕ್ಷೆ ಮಾಡುವ…

ಕರ್ನಾಟಕದಲ್ಲಿ ತರಕಾರಿ ಬೆಲೆ ಶಾಕ್: ನುಗ್ಗೆಕಾಯಿ ಬೆಲೆ ಗಗನಕ್ಕೇರಿದೆ.

ಬೆಂಗಳೂರು : ಚಳಿ, ತುಂತುರು ಮಳೆ ಮತ್ತು ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದಾದ್ಯಂತ ತರಕಾರಿ ಬೆಲೆಗಳು ಗಣನೀಯವಾಗಿ ಏರಿಕೆ ಕಂಡಿವೆ. ಹವಾಮಾನ ವೈಪರೀತ್ಯವು ತರಕಾರಿ ಬೆಳೆಗಳ ಮೇಲೆ ಪ್ರತಿಕೂಲ ಪರಿಣಾಮ…