ಇನ್ಮುಂದೆ ಇಷ್ಟು `ಬ್ಯಾಂಕ್ ಬ್ಯಾಲೆನ್ಸ್’ ನಿರ್ವಹಿಸುವುದು ಕಡ್ಡಾಯ

ನವದೆಹಲಿ : ಪ್ರಸ್ತುತ, ಹೆಚ್ಚಿನ ಬ್ಯಾಂಕ್ಗಳು ಉಳಿತಾಯ ಖಾತೆ ತೆರೆಯುವಾಗ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳುವ ಷರತ್ತನ್ನು ವಿಧಿಸುತ್ತವೆ. ಅಂದರೆ ಖಾತೆದಾರ ಯಾವಾಗಲೂ ತನ್ನ ಖಾತೆಯಲ್ಲಿ ನಿಗದಿತ ಮೊತ್ತವನ್ನು…

ಲಡಾಖ್ ಬೇಡಿಕೆಗಳ ಬಗ್ಗೆ ಮಾತುಕತೆಗೆ ಕೇಂದ್ರ ಒಪ್ಪಿಗೆ: ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ

ನವದೆಹಲಿ: ಚಂದ್ರ ಮುರಿದು ಬಿದ್ದ ತಾಣ ಎಂದೇ ಬಣ್ಣಿಸಲ್ಪಡುವ ಲಡಾಖ್ಗೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಕೋರಿ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ನೇತೃತ್ವದಲ್ಲಿ ನಡೆಸುತ್ತಿದ್ದ…

ನಿರಶನ ಹಿಂಪಡೆದ ಪಶ್ಚಿಮ ಬಂಗಾಳದ ಕಿರಿಯ ವೈದ್ಯರು : ಸಿಎಂ ಮಮತಾ ಬ್ಯಾನರ್ಜಿ ಭರವಸೆ

ಕೋಲ್ಕತ್ತಾ: ಆರ್ ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆಯ ಹತ್ಯೆ, ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ನಡುಸುತ್ತಿದ್ದ ನಿರಶನವನ್ನು ಕಿರಿಯ ವೈದ್ಯರು ಹಿಂಪಡೆದಿದ್ದಾರೆ. ಪಶ್ಚಿಮ ಬಂಗಾಳ ಸಿಎಂ…

ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣ: ಕರ್ನಾಟಕ ಸರ್ಕಾರದ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋದ ಸಿಬಿಐ

ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪದ ತನಿಖೆಯನ್ನು ರಾಜ್ಯ ಲೋಕಾಯುಕ್ತಕ್ಕೆ ವರ್ಗಾಯಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ಗೆ ಅರ್ಜಿ…

ಸಿಲಿಂಡರ್ ಸ್ಫೋಟ : 5 ಸಾವು, ಮೂವರಿಗೆ ಗಾಯ

ಲಖನೌ: ಬುಲಂದ್ಶಹರ್ ಜಿಲ್ಲೆಯ ಸಿಕಂದರಾಬಾದ್ ಪ್ರದೇಶದಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದ ನಂತರ ಮನೆ ಕುಸಿದು ಬಿದ್ದಿದ್ದು, ಐವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.…

ಶುದ್ಧ ಗಾಳಿಗಾಗಿ 10 ಇಂಡೋರ್ ಅಥವಾ ಒಳಾಂಗಣ ಸಸ್ಯಗಳು

ಒಳಾಂಗಣ ಸಸ್ಯಗಳು ಸ್ಥಳಗಳನ್ನು ಸುಂದರಗೊಳಿಸುವುದಲ್ಲದೆ, ವಿಷವನ್ನು ಹೀರಿಕೊಳ್ಳುವ ಮತ್ತು ಆಮ್ಲಜನಕವನ್ನು ಬಿಡುಗಡೆ ಮಾಡುವ ಮೂಲಕ ಗಾಳಿಯ ಗುಣಮಟ್ಟವನ್ನು ಸುಧಾರಿಸುತ್ತದೆ. ಗಾಳಿಯನ್ನು ಶುದ್ಧೀಕರಿಸುವ ಸಾಮರ್ಥ್ಯಕ್ಕೆ ಹೆಸರುವಾಸಿಯಾದ 10 ಜನಪ್ರಿಯ…

ಕರ್ನಾಟಕಕ್ಕೆ ಸುಪ್ರೀಂ ನಿರ್ಬಂಧ : ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ತಡೆ

ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ಸೋಮವಾರ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ಬಂಧ ಹೇರಿದೆ. ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು…

ಲಿಫ್ಟ್ ಒಳಗೆ ಕನ್ನಡಿ ಏಕಿರುತ್ತದೆ ಗೊತ್ತಾ? ಮಿರರ್ ಅಳವಡಿಸಿರುವ ಕಾರಣವನ್ನು ಪ್ರತಿಯೊಬ್ಬರೂ ತಿಳಿದಿರಲೇಬೇಕು

1. ನೀವು ಯಾವುದೇ ಕಟ್ಟಡ ಅಥವಾ ಮಾಲ್ ನಲ್ಲಿ ಲಿಫ್ಟ್ಗೆ ಪ್ರವೇಶಿಸಿದಾಗ, ಒಳಗೆ ಕನ್ನಡಿ ಕಾಣಿಸುತ್ತದೆ. ಜನರು ಲಿಫ್ಟ್ಗೆ ಪ್ರವೇಶಿಸಿದ ತಕ್ಷಣ ಕನ್ನಡಿಯಲ್ಲಿ ತಮ್ಮನ್ನು ತಾವು ನೋಡಿಕೊಳ್ಳುತ್ತಾರೆ.…

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬOಧ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ನವದೆಹಲಿ : ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬOಧ ಇದೀಗ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದೇ…