ಸ್ನೇಹಿತೆಯ ಖಾಸಗಿ ವೀಡಿಯೋ ಬಳಸಿ 2 ಕೋಟಿ ರೂ. ಬ್ಲ್ಯಾಕ್ಮೇಲ್ ಪ್ರಚೋದನೆ.

ಸ್ನೇಹಿತೆಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್​ಗೆ ಪ್ರಚೋದನೆ ನೀಡಿದ ಆರೋಪದಡಿ ಕಿರುತೆರೆ ನಟಿ ಆಶಾ ಜೋಯಿಸ್ ವಿರುದ್ಧ ಕೇಸ್ ದಾಖಲಾಗಿದೆ. 2 ಕೋಟಿ ರೂಪಾಯಿಗೆ ಬ್ಲ್ಯಾಕ್​ಮೇಲ್​ ಮಾಡಲು…

ಮಹಾರಾಷ್ಟ್ರ ವೈದ್ಯೆ ಆತ್ಮ*ತ್ಯೆ 4 ಪುಟಗಳ ಡೆತ್‌ನೋಟ್‌ನಲ್ಲಿ ಸಂಸದನ ಹೆಸರು ಬಹಿರಂಗ.

ಮಹಾರಾಷ್ಟ್ರ: ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರು ಗುರುವಾರ ರಾತ್ರಿ ಹೋಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು, ಕಳೆದ 5 ತಿಂಗಳುಗಳಿಂದ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಮೇಲೆ ಅತ್ಯಾಚಾರ…

ದೆಹಲಿ ರೈಲಿನಲ್ಲಿ ಸೀಟಿಗಾಗಿ ಗರ್ಭಿಣಿಯ ಮೇಲೆ ದೌರ್ಜನ್ಯ.

ನವದೆಹಲಿ: ಸಾರ್ವಜನಿಕ ಸ್ಥಳದಲ್ಲಿ ಹೇಗೆ ವರ್ತನೆ ಮಾಡಬೇಕು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಇದರ ಜತೆಗೆ ನಮ್ಮ ಮುಂದೆ ಇರುವ ವ್ಯಕ್ತಿಯ ಪರಿಸ್ಥಿತಿ ನೋಡಬೇಕು. ಅದೆಷ್ಟೋ ಕಡೆ ಬಸ್​​​…

ಕರ್ನೂಲ್ ಬಸ್ ದುರಂತ: ಅತಿವೇಗ, ಅಪಾಯಕಾರಿ ಚಾಲನೆಗೆ 23 ಸಾವಿರ ದಂಡ.

ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಬಳಿ ಬೆಂಕಿಗಾಹುತಿಯಾದ ಕಾವೇರಿ ಟ್ರಾವೆಲ್ಸ್‌ನ ವೋಲ್ವೋ ಬಸ್ ಬಗ್ಗೆ ಹೊಸ ಮಾಹಿತಿ ಹೊರಬಿದ್ದಿದೆ. ಅತಿವೇಗ ಮತ್ತು ಅಪಾಯಕಾರಿ ಚಾಲನೆಗಾಗಿ ಈ ಬಸ್‌ಗೆ ಈಗಾಗಲೇ…

ಕಾರು ಗುದ್ದಿ ಪರಾರಿ ಆರೋಪ: ನಟಿ ದಿವ್ಯಾ ಸುರೇಶ್ ವಿರುದ್ಧ ದೂರು ದಾಖಲು.

ನಟಿ ದಿವ್ಯಾ ಸುರೇಶ್ ವಿರುದ್ಧ ದೂರು ದಾಖಲಾಗಿದೆ. ಅಕ್ಟೋಬರ್ 04 ರಂದು ನಟಿ ದಿವ್ಯಾ ಸುರೇಶ್ ಕಾರಿನಲ್ಲಿ ಅಪಘಾತವೊಂದನ್ನು ಮಾಡಿ ಸ್ಥಳದಿಂದ ಪರಾರಿ ಆಗಿದ್ದಾರೆ ಎಂಬ ಆರೋಪ…

ಅಕ್ರಮ ಸಂಬಂಧದ ಅನುಮಾನಕ್ಕೆ ಪತ್ನಿ ಹ*ತ್ಯೆ: ಸಾಕ್ಷ್ಯನಾಶ ಯತ್ನಿಸಿದ ಗಂಡನ ಬಂಧನ.

ಅಹಮದಾಬಾದ್: ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಲೆ ಮಾಡಿ ಸ್ನೇಹಿತನ ಸಹಾಯದಿಂದ ಸಾಕ್ಷ್ಯನಾಶ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗಂಡನಿಗೆ ಬೇರೊಬ್ಬ…

ಕೊಚ್ಚಿ ಹೋಗುತ್ತಿದ್ದ ಕ್ಯಾಂಟರ್ ಚಾಲಕನಿಗೆ ಗ್ರಾಮಸ್ಥರ ಜೀವದಾನ.

ಚಿಕ್ಕಬಳ್ಳಾಪುರ: ಭಾರಿ ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಕುಶಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಕ್ಯಾಂಟರ್ ಚಾಲಕನನ್ನು ಸ್ಥಳೀಯ ಗ್ರಾಮಸ್ಥರು ಸಿನಿಮೀಯ ಶೈಲಿಯಲ್ಲಿ ರಕ್ಷಿಸಿದ ಘಟನೆ ಚೇಳೂರು ತಾಲೂಕಿನಲ್ಲಿ ನಡೆದಿದೆ.…

ಪದೇ ಪದೇ ಗರ್ಭಪಾತವಾಗುವುದಕ್ಕೆ ಕಾರಣವೇನು? ಅದನ್ನು ತಡೆಯಲು ಈ ರೀತಿ ಮಾಡಿ.

ಗರ್ಭಪಾತ ಎನ್ನುವ ಶಬ್ಧವೇ ಭಯ ಹುಟ್ಟಿಸುತ್ತದೆ. ಯಾರಿಗೆ ಆಗಲಿ ಈ ರೀತಿಯಾಗಿ ನೋವು ತಿನ್ನುವುದು ಸಣ್ಣ ವಿಷಯ ಅಲ್ಲವೇ ಅಲ್ಲ. ಆದರೆ ಕೆಲವರಲ್ಲಿ ಪದೇ ಪದೇ ಗರ್ಭಪಾತವಾಗುತ್ತದೆ.…

ಹಾಸನಾಂಬೆ ದೇಗುಲದ ಬಾಗಿಲು ಬಂದ್: ಈ ವರ್ಷ 26 ಲಕ್ಷಕ್ಕೂ ಹೆಚ್ಚು ಭಕ್ತರ ದರ್ಶನ, ಆದಾಯ 2.18 ಕೋಟಿ ರೂ.!

ಹಾಸನ: ಹಾಸನದ ಅಧಿದೇವತೆ, ವರ್ಷಕ್ಕೊಂದು ಬಾರಿ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಸಾರ್ವಜನಿಕರ ದರ್ಶನಕ್ಕೆ ಬುಧವಾರವೇ ಬಂದ್ ಆಗಿತ್ತು. ಇದೀಗ ಸಂಪೂರ್ಣವಾಗಿ ಮುಚ್ಚಲಾಗಿದ್ದು, ಇನ್ನು…

ಯುನೆಸ್ಕೋದಲ್ಲಿ ಇಂಟರ್ನ್‌ಶಿಪ್ ಅನನ್ಯ ಅವಕಾಶ, ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ.

 ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ನೊಂದಿಗೆ ಕೆಲಸ ಮಾಡಲು ಇದು ಒಂದು ಸುವರ್ಣ ಅವಕಾಶ ಇಲ್ಲಿದೆ. UNESCO ತನ್ನ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.…