ಹರಿ ಹರ ವೀರ ಮಲ್ಲು’ ಕಲೆಕ್ಷನ್; ಪವನ್ ಕಲ್ಯಾಣ್ ಚಿತ್ರಕ್ಕೆ ಕುಂಟುವುದೊಂದೇ ಆಯ್ಕೆ.

ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಬಾಕ್ಸ್ ಆಫೀಸ್ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ. ಚಿತ್ರ ನಾಲ್ಕು ದಿನಕ್ಕೆ ಗಳಿಕೆ ಮಾಡಿದ್ದು ಕೇವಲ 75 ಕೋಟಿ…

ರಾಜ್ಯಸಭಾ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಿದ Kamal Haasan; ಸಂಬಳ ಎಷ್ಟು?

ನಟ ಮತ್ತು ಮಕ್ಕಳ್ ನೀಧಿ ಮೈಯಂ ಪಕ್ಷದ ನಾಯಕ ಕಮಲ್ ಹಾಸನ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಎಲ್ಲರಿಗೂ ಅವರು ಅಭಿನಂದನೆ ತಿಳಿಸಿದ್ದಾರೆ. ಅವರು ತಮಿಳಿನಲ್ಲಿ ಪ್ರಮಾಣ…

ವಿಶ್ವದಲ್ಲೇ ಅತೀ ಹೆಚ್ಚು ಪುಸ್ತಕ ಪ್ರಕಟಿಸುವ ಟಾಪ್ 10 ದೇಶಗಳ ಪಟ್ಟಿ ಬಿಡುಗಡೆ: ಭಾರತಕ್ಕೆ ಎಷ್ಟನೇ ಸ್ಥಾನ?

ಇತ್ತೀಚಿಗಷ್ಟೇ ವಿಶ್ವದಲ್ಲೇ ಅತಿ ಹೆಚ್ಚು ಪುಸ್ತಕಗಳನ್ನು ಪ್ರಕಟಿಸುವ ಟಾಪ್ 10 ದೇಶಗಳ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ ವಾರ್ಷಿಕವಾಗಿ ಅತೀ ಹೆಚ್ಚು ಅಂದರೆ 275,000 ಕ್ಕೂ ಪುಸ್ತಕವನ್ನು ಪ್ರಕಟಿಸುವ…

ಗಡಿ ಭದ್ರತಾ ಪಡೆ ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್ಟೇಬಲ್ ಹುದ್ದೆಗೆ ನೇಮಕಾತಿ.

ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿರುವ ಗಡಿ ಭದ್ರತಾ ಪಡೆ (ಬಿಎಸ್ಎಫ್) ಕ್ರೀಡಾ ಕೋಟಾದಲ್ಲಿ 241 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಪುರುಷ ಮತ್ತು…

Nimisha Priya ಮರಣದಂಡನೆ ಸಂಪೂರ್ಣವಾಗಿ ರದ್ದು; ಸಾ*ವು ಗೆದ್ದ ಕೇರಳದ ನರ್ಸ್

ನವದೆಹಲಿ : ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಯೆಮನ್ನಲ್ಲಿ ಮರಣದಂಡನೆಯನ್ನು ಎದುರಿಸುತ್ತಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಗಲ್ಲು ಶಿಕ್ಷೆಯಿಂದ ಮುಕ್ತಿಗೊಳಿಸಲಾಗಿದೆ. ಅವರಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು…

ರೋಗಗಳು ನಿಮ್ಮನ್ನು ಆವರಿಸಬಾರದೆಂದರೆ ತಪ್ಪದೆ ಈ ಕೆಲವು ಅಭ್ಯಾಸಗಳನ್ನು ಪಾಲಿಸಿ.

ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರವಿರಬಹುದು ಎಂದು ಹೇಳುವಂತೆ ನಿಮ್ಮ ಜೀವನಶೈಲಿಯಲ್ಲಿ ಒಂದಷ್ಟು ಆರೋಗ್ಯಕರ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಆಸ್ಪತ್ರೆಗೆ ಕಾಲಿಡುವುದನ್ನು ತಪ್ಪಿಸಬಹುದು.  ರೋಗನಿರೋಧಕ ಶಕ್ತಿಯ ಕೊರತೆ,…

ತಾಜಾ ತೆಂಗಿನಕಾಯಿ ನಿಜಕ್ಕೂ ಆರೋಗ್ಯಕ್ಕೆ ಪ್ರಯೋಜನಕಾರಿಯೇ?

ಪೂಜಾ ಕಾರ್ಯಗಳಿಂದ ಹಿಡಿದು ತರಹೇವಾರಿ ಅಡುಗೆಯವರೆಗೆ ಹಸಿ ತೆಂಗಿನಕಾಯಿಯನ್ನು ಬಳಸಲಾಗುತ್ತದೆ. ಇದರಿಂದ ತಯಾರಿಸಿದಂತಹ ಬಗೆಬಗೆಯ ಖಾದ್ಯ, ಭಕ್ಷ್ಯಗಳನ್ನು ನೀವು ಸಹ ಸವಿದಿರುತ್ತೀರಿ ಅಲ್ವಾ. ಆದ್ರೆ ಈ ಹಸಿ…

ಹೆತ್ತ ತಾಯಿಗೆ ಊಟ ಹಾಕದ ಮಗ : ಮಗನಿಗೆ ತಕ್ಕ ಪಾಠ ಕಲಿಸಿದ ಜಿಲ್ಲಾಧಿಕಾರಿ..!

ವೃದ್ಧಾಪ್ಯದಲ್ಲಿ ತಂದೆ-ತಾಯಿಯನ್ನು ನೋಡಿಕೊಳ್ಳಬೇಕಾದ ಮಕ್ಕಳು, ಒಂದು ತೂತು ಅನ್ನವನ್ನು ನೀಡ್ತಿಲ್ಲ. ಆಸ್ತಿ ವಿವಾದದ ಕಾರಣಕ್ಕೋ, ನಮಗೇನು ಮಾಡಿದ್ದಾರೆ ಅಂತ ಕೆಲವರು ತಂದೆ-ತಾಯಿಯನ್ನು ದೂರ ಮಾಡ್ತಿದ್ದಾರೆ. ಇಂತಹದ್ದೆ ಘಟನೆಯೊಂದು…

Pahalgam Attack || ಪ್ರಮುಖ ಉಗ್ರ ಯೋಧರ ಗುಂಡಿಗೆ ಬಲಿ..!

ಶ್ರೀನಗರ: ʻಆಪರೇಷನ್‌ ಮಹಾದೇವ್‌ʼ (Operation MAHADEV) ಹೆಸರಿನಲ್ಲಿ ನಡೆದ ಪ್ರಮುಖ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಶ್ರೀನಗರದ ಲಿಡ್ವಾಸ್‌ ಪ್ರದೇಶದಲ್ಲಿ ಮೂವರು ವಿದೇಶಿ ಉಗ್ರರನ್ನ ಹತ್ಯೆಗೈದಿವೆ. ಹತ್ಯೆಗೈದ ಮೂವರಲ್ಲಿ ಓರ್ವ…